ಪ್ರಕಟನೆ 18:23 - ದೆವಾಚಿ ಖರಿ ಖಬರ್23 ಅನಿಫಿಡೆ ಕನ್ನಾಚ್ ತುಜ್ಯಾ ಭುತ್ತುರ್ ಉಜ್ವೊಡ್ ದಿತಲೊ ದಿವೊ ಬಗುಕ್ ಗಾವಿನಾ, ಅನಿ ಫಿಡೆ ತುಜ್ಯಾ ಭುತ್ತುರ್ ನ್ಹವ್ರಾ ನ್ಹವ್ರಿಚೊ ಆವಾಜ್ ಆಯ್ಕೊ ಯೆಯ್ನಾ, ತುಜ್ಯಾ ಭುತ್ತುರ್ ಯಾಪಾರ್ ಕರ್ತಲೆ ಜಗಾತ್ ಲೈ ಘಟ್ಮುಟ್ ಹೊತ್ತೆ, ಅನಿ ತುಜ್ಯಾ ಝುಟ್ಯಾ ಜಾದುವಾಂಚ್ಯಾ ವೈನಾ ತಿಯಾ ಜಗಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಮಳ್ಳ್ ಕರ್‍ಲೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಕಾಣಿಸುವದಿಲ್ಲ. ವಧೂವರರ ಸ್ವರವು ಇನ್ನೆಂದಿಗೂ ಕೇಳಿಸುವದಿಲ್ಲ. ನಿನ್ನ ವರ್ತಕರು ಭೂವಿುಯ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದಿಂದ ಎಲ್ಲಾ ಜನಾಂಗದವರು ಮರುಳಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು. ಅಧ್ಯಾಯವನ್ನು ನೋಡಿ |