ಪ್ರಕಟನೆ 18:24 - ದೆವಾಚಿ ಖರಿ ಖಬರ್24 ತ್ಯಾ ಶಾರಾತ್ ಗಾವಲ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ಅನಿ ಪ್ರವಾದ್ಯಾಂಚ್ಯಾ ರಗ್ತಾಸಾಟ್ನಿ ಅನಿ ಜಗಾತ್ ಜಿವಾನಿ ಮಾರಲ್ಲ್ಯಾ ಸಗ್ಳ್ಯಾಂಚ್ಯಾ ರಗ್ತಾಸಾಟಿ ಬಾಬಿಲೊನಾಕ್ ಶಿಕ್ಷಾ ದಿವ್ನ್ ಹೊಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |