Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:5 - ದೆವಾಚಿ ಖರಿ ಖಬರ್

5 ತಿಚಿ ಪಾಪಾ ಎಕಾ ವೈರ್ ಎಕ್ ಚಡುನ್ ಮಳ್ಬಾ ಪತರ್ ಜಾವ್ನ್ ಪಾವ್ಲ್ಯಾತ್, ಅನಿ ದೆವಾನ್ ತಿಚ್ಯಾ ಬುರ್ಶ್ಯಾ ಕಾಮಾಂಚಿ ಯಾದ್ ಕಾಡ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವಳ ಪಾಪಗಳು ಒಂದರ ಮೇಲೊಂದು ಸೇರಿ ಆಕಾಶದ ಪರ್ಯಂತರಕ್ಕೂ ಬೆಳೆದವೆ. ದೇವರು ಅವಳ ಅನ್ಯಾಯಗಳನ್ನು ಜ್ಞಾಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದುನಿಂತಿವೆ. ಅವಳು ಮಾಡಿದ ಕೆಟ್ಟಕಾರ್ಯಗಳನ್ನು ದೇವರು ಮರೆತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಆಕೆಯ ಪಾಪಗಳು ಒಂದಕ್ಕೊಂದು ಸೇರಿ ಆಕಾಶದಷ್ಟಾಗಿವೆ. ದೇವರು ಆಕೆಯ ಅಪರಾಧಗಳನ್ನು ಜ್ಞಾಪಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:5
6 ತಿಳಿವುಗಳ ಹೋಲಿಕೆ  

ಮೊಟೆ ಶಾರ್ ತಿನ್ ಭಾಗಾ ಹೊವ್ನ್ ಎಗಳ್ಳೆ ಅನಿ ಸಗ್ಳ್ಯಾ ದೆಶಾಂಚಿ ಶಾರಾ ನಾಸ್ ಹೊವ್ನ್ ಗೆಲಿ. ದೆವಾನ್ ಬಾಬಿಲೊನಾಚಿ ಯಾದ್ ಕರ್ಲ್ಯಾನ್, ಅನಿ ತಿಕಾ ಅಪ್ನಾಚ್ಯಾ ಮೊಟ್ಯಾ ರಾಗಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿವ್ಕ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು