Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:1 - ದೆವಾಚಿ ಖರಿ ಖಬರ್

1 ಹೆ ಹೊಲ್ಲ್ಯಾ ಮಾನಾ ಸರ್ಗಾತ್ ಎಕ್ ಮೊಟ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಬೊಬೆ ಸರ್ಕೊ ಅವಾಜ್ ಮಾಕಾ ಆಯ್ಕೊ ಯೆಲೊ. ತೆನಿ, “ಹಲ್ಲೆಲುಯಾ! ಸುಟ್ಕಾ, ಮಹಿಮಾ ಅನಿ ಬಳ್ ಅಮ್ಚ್ಯಾ ದೆವಾಕ್ ಸಮಂದ್ ಪಡಲ್ಲಿ ಹಾಯ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ, (ದೇವರಿಗೆ ಸ್ತೋತ್ರ ಮಾಡಿರಿ) ಜಯವೂ ಪ್ರಭಾವವೂ ಅಧಿಕಾರವೂ ನಮ್ಮ ದೇವರಿಗೆ ಸೇರಿದ್ದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:1
23 ತಿಳಿವುಗಳ ಹೋಲಿಕೆ  

ತನ್ನಾ ಸತ್ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ಅನಿ “ಸರ್ಗಾತ್, ಜಗಾಚೊ ಅಧಿಕಾರ್ ಅಮ್ಚ್ಯಾ ಧನಿಯಾಕ್, ಅನಿ ತೆಚ್ಯಾ ಕ್ರಿಸ್ತಾಕ್ ದಿಲ್ಲೊ ಹಾಯ್, ತೊ ಸದಾ ಸರ್ವತಾಕ್ ಅದಿಕಾರ್ ಚಾಲ್ವುತಾ!” ಮನ್ತಲಿ ಮೊಟಿ-ಮೊಟಿ ಧನಾ ಆಯ್ಕೊ ಯೆಲಿ.


ಲೈ ಕಟಿನ್ ಪರಿಕ್ಷಾತ್ ಅಮ್ಕಾ ಘಾಲುನಕೊ, ಸೈತಾನಾಕ್ನಾ ಅಮ್ಕಾ ರಾಕ್”.


ತನ್ನಾ ಲೊಕಾಂಚ್ಯಾ ತಾಂಡ್ಯಾ ಸರ್ಕೊ ಪಾನಿಯಾಚ್ಯಾ ದಬ್‍ದಬ್ಯಾಚ್ಯಾ ಸರ್ಕೊ ಅವಾಜ್, ಮೊಟ್ಯಾ ಗುಡ್ಗುಡ್ಯಾಚ್ಯಾ ಸರ್ಕೊ ಆವಾಜ್ ಮಿಯಾ ಆಯಿಕ್ಲೊ. ತೆನಿ, “ದೆವಾಕ್ ಹೊಗ್ಳಾಪ್! ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ಅಮ್ಚೊ ಸಗ್ಳ್ಯಾನಿಕಿ ಮೊಟೊ ದೆವ್, ರಾಜಾ ತೊ!


ತನ್ನಾ ಸರ್ಗಾತ್ ಮೊಟೊ ಧನ್ ಮಿಯಾ ಆಯಿಕ್ಲೊ, “ಅತ್ತಾ ದೆವಾಚಿ ಸುಟ್ಕಾ ಯೆಲಾ! ಅತ್ತಾ ದೆವಾನ್ ಎಕ್ ರಾಜಾ ಸರ್ಕೊ ಅಪ್ಲೊ ಬಳ್ ದಾಕ್ವುಲ್ಯಾನಾಯ್! ಅತ್ತಾ ತ್ಯೆಚ್ಯಾ ಕ್ರಿಸ್ತಾನ್ ಅಪ್ನಾಚೊ ಅಧಿಕಾರ್ ದಾಕ್ವುಲ್ಯಾನಾಯ್! ದೆವಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ವಿಶ್ವಾಸ್, ಹೊತ್ಯಾ ಭಾವ್ ಭೆನಿಕ್ನಿ ಕರ್ತಲ್ಯಾಕ್ನಿ ದಿಸ್ ಅನಿ ರಾತ್ ಪಸ್ವುತಲ್ಯಾಕ್ ಸರ್ಗಾತ್ನಾ ಕಾಡುನ್ ಭಾಯ್ರ್ ಟಾಕುನ್ ಹೊಲ್ಲೆ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು