ಪ್ರಕಟನೆ 19:10 - ದೆವಾಚಿ ಖರಿ ಖಬರ್10 ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.