Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:18 - ದೆವಾಚಿ ಖರಿ ಖಬರ್

18 ಯೆವಾ ಅನಿ ರಾಜಾಂಚೆ, ಹಜಾರಾನಿ ಸೈನಿಕಾಂಚ್ಯಾ ವೈಲ್ಯಾ ಅದಿಕಾರ್ಯಾಂಚೆ, ಅನಿ ಸೈನಿಕಾಂಚೆ, ಘೊಡ್ಕ್ಯಾಂಚೆ ಅನಿ ಘೊಡ್ಕ್ಯಾ ವರ್ತಿ ಸವಾರಿ ಕರ್‍ತಲ್ಯಾಂಚೆ ಸಗ್ಳ್ಯಾ ಲೊಕಾಂಚೆ ಗುಲಾಮಾಂಚೆ, ಅನಿ ಸ್ವತಂತ್ರ್ ಹೊತ್ತ್ಯಾಂಚೆ, ಮೊಟ್ಯಾಂಚೆ ಅನಿ ಬಾರಿಕ್ಲ್ಯಾಂಚೆ ಮಾಸ್ ಖಾವಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಜರ ಮಾಂಸವನ್ನೂ ಸಹಸ್ರಾಧಿಪತಿಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ರಾಹುತರ ಮಾಂಸವನ್ನೂ, ಸ್ವತಂತ್ರರೂ ದಾಸರೂ ದೊಡ್ಡವರೂ ಚಿಕ್ಕವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:18
18 ತಿಳಿವುಗಳ ಹೋಲಿಕೆ  

ತನ್ನಾ ಹ್ಯಾ ಜಿಮ್ನಿ ವೈಲೆ ರಾಜಾ, ಅದಿಕಾರಿ ಅನಿ ಸೈನಿಕಾಂಚೆ ಮೊಟೆ-ಮೊಟೆ ಅದಿಕಾರಿ, ಸಾವ್ಕಾರಾ ಅನಿ ತಾಕತ್ವರ್ ಲೊಕಾ, ಅನಿ ಹುರಲ್ಲಿ ಸಗ್ಳಿ ಲೊಕಾ, ಗುಲಾಮಾ ಅನಿ ಸ್ವತಂತ್ರ್ ಅಸಲ್ಲಿ ಸಗ್ಳಿ ಲೊಕಾ, ಢುರ್‍ಯಾತ್ನಿ ಅನಿ ಮಡ್ಡಿಯಾಂಚ್ಯಾ ಮೊಟ್ಯಾ-ಮೊಟ್ಯಾ ಗುಂಡ್ಯಾಂಚ್ಯಾ ಮುಳಾತ್ನಿ ಜಾವ್ನ್ ನಿಪ್ತ್ಯಾತ್.


ತ್ಯಾ ಭಯಾನಕ್ ಸಾಪಾ ಸಗ್ಳ್ಯಾ ಲೊಕಾಕ್ನಿ ಬಾರಿಕ್ಲ್ಯಾಕ್ನಿ ಅನಿ ಮೊಟ್ಯಾಕ್ನಿ, ಸಾವ್ಕಾರಾಕ್ನಿ ಅನಿ ಗರಿಬಾಕ್ನಿ, ಗುಲಾಮಾಕ್ನಿ ಅನಿ ಸ್ವತಂತ್ರ್ ಹೊತ್ತ್ಯಾಕ್ನಿ, ತೆಂಚ್ಯಾ- ತೆಂಚ್ಯಾ ಉಜ್ವ್ಯಾ ಹಾತಿ ವರ್ತಿ ನಾಹೊಲ್ಯಾರ್ ಕಪಾಳಾ ವರ್ತಿ ಎಕ್ ವಳಕ್ ಕರುನ್ ಘೆವ್ಚಿ ಮನುನ್ ಜಬರ್ದಸ್ತಿ ಕರ್ಲ್ಯಾನ್.


ಶಿಸಾನಿ ಜೆಜುಕ್, “ಹೆ ಸಗ್ಳೆ ಖೈ ಘಡ್ತಾ! ಧನಿಯಾ?” ಮನುನ್ ಇಚಾರ್‍ಲ್ಯಾನಿ. ಜೆಜುನ್ ತೆಂಕಾ “ಖೈ ಮಡಿ ಪಡಲ್ಲಿ ಹಾತ್, ಥೈಚ್ ಹಳಿಹಡ್ಡಾ ಗೊಳಾ ಹೊತ್ಯಾತ್” ಮನುನ್ ಜಬಾಬ್ ದಿಲ್ಯಾನ್.


ಖೈ ಮಡಿ ಪಡಲ್ಲಿ ಹಾತ್ ಥೈ ಹಳಿಹಡ್ಡಾ ಗೊಳಾ ಹೊತ್ಯಾತ್.


ಸಗ್ಳ್ಯಾ ಬಾಶಾಂಚಿ ಲೊಕಾ ರಾಗಾನ್ ಪೆಟ್ಲಿ, ತವ್ಡ್ಯಾಕ್ ಮಟ್ಲ್ಯಾರ್ ತುಜೊ ರಾಗಾಚೊ ಎಳ್ ಯೆಲ್ಲೊ ಅನಿ ದಿಸ್ ಉಜ್ವಾಡ್ಲೊ, ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಲೊ ಎಳ್ ಯೆಲೊ, ತುಜ್ಯಾ ಸೆವಕಾನಿ, ಪ್ರವಾದಿ‍ಯಾನಿ, ಅನಿ ತುಜಿ ಭಕ್ತಿ ಕರ್ತಲ್ಯಾ ಸಗ್ಳ್ಯಾ ಲೊಕಾನಿ, ಮೊಟ್ಯಾನಿ ಅನಿ ಬಾರಿಕ್ಲ್ಯಾನಿ ತುಜೆಕ್ನಾ ಭೊಮಾನ್ ಘೆತಲೊ ಎಳ್ ಜಗ್ಗೊಳ್ ಯೆಲೊ, ಜಗಾಕ್ ನಾಸ್ ಕರ್ತಲ್ಯಾಕ್ ಹಾರ್ವುನ್ ಘಾಲ್ತಲೊ ಎಳ್‍ಬಿ ಜಗ್ಗೊಳ್ ಯೆಲೊ!.


ತಿಯಾ ಬಗಟಲ್ಲಿ ಧಾ ಶಿಂಗಾ ಅನಿ ತೆ ಭಯಾನಕ್ ಜನಾವರ್ ತ್ಯಾ ವ್ಯೆಭಿಚಾರ್ ಕರ್ತಲಿಚೊ ದ್ವೆಸ್ ಕರ್‍ತ್ಯಾತ್; ತೆನಿ ತಿಚೆಕ್ಡೆ ಹೊತ್ತೆ ಸಗ್ಳೆ ಕಾಡುನ್ ಘೆವ್ನ್ ತಿಕಾ ನಾಗ್ಡೆಚ್ ಸೊಡ್ತ್ಯಾತ್, ತೆನಿ ತಿಚೆ ಮಾಸ್ ಖಾತ್ಯಾತ್ ಅನಿ ತಿಕಾ ಆಗಿನ್‍ ನಾಸ್ ಕರುನ್ ಟಾಕ್ತ್ಯಾತ್.


ಮಾನಾ ಸಿಂಹಾನಸಾಕ್ನಾ ಯೆಲ್ಲ್ಯಾ ಎಕ್ ಧನಾನ್, “ದೆವಾಚ್ಯಾ ಸಗ್ಳ್ಯಾ ಸೆವಕಾನೊ ಅನಿ ಸಗ್ಳ್ಯಾ ಲೊಕಾನು ಅನಿ ದೆವಾಕ್ ಭಿಂವ್ನ್ ಚಲ್ತಲ್ಯಾ ಮೊಟ್ಯಾನೊ ಅನಿ ಬಾರಿಕ್ಲ್ಯಾನೊ ಅಮ್ಚ್ಯಾ ದೆವಾಚಿ ಸುತ್ತಿ ಕರಾ!” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು