ಪ್ರಕಟನೆ 19:21 - ದೆವಾಚಿ ಖರಿ ಖಬರ್21 ತೆಂಚ್ಯಾ ಸೈನಿಕಾಂಚ್ಯಾ ತಾಂಡ್ಯಾಕ್ನಿ ತ್ಯಾ ಘೊಡ್ಕ್ಯಾ ವರ್ತಿ ಸವಾರಿ ಕರ್ತಲ್ಯಾಚ್ಯಾ ತೊಂಡಾತ್ನಾ ಯೆಲ್ಲ್ಯಾ ಮೊಟ್ಯಾ ಚಾಕ್ವಾನಿ ಜಿವಾನಿ ಮಾರುನ್ ಹೊಲೆ; ಅನಿ ಸಗ್ಳ್ಯಾ ಫಾಂಕ್ರಾನಿ ತೆಂಚೆ ಮಾಸ್ ಪೊಟಾ ಭರು-ಭರುನ್ ಖಾಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ವಿುಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು; ಮತ್ತು ಹಕ್ಕಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆ ತುಂಬಾ ತಿಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು. ಅಧ್ಯಾಯವನ್ನು ನೋಡಿ |