ಪ್ರಕಟನೆ 2:1 - ದೆವಾಚಿ ಖರಿ ಖಬರ್1 “ಎಫೆಜಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್.” ಸಾತ್ ಚಿಕ್ಕಿಯಾ ಅಪ್ನಾಚ್ಯಾ ಉಜ್ವ್ಯಾ ಹಾತಾತ್ ಧರುನ್ ಸಾತ್ ದಿವ್ಯಾಂಚ್ಯಾ ಮದ್ದಿ ಚಲ್ತಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ: ಅಧ್ಯಾಯವನ್ನು ನೋಡಿ |