ಪ್ರಕಟನೆ 2:11 - ದೆವಾಚಿ ಖರಿ ಖಬರ್11 “ತುಕಾ ಕಾನಾ ಹಾತ್ ಜಾಲ್ಯಾರ್ ಪವಿತ್ರ್ ಆತ್ಮೊ ಪವಿತ್ರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನ್ತಲೆ ಆಯ್ಕ್! ಜೊ ಕೊನ್ ಮರಲ್ಯಾಕ್ನಾ ಜಿಕಲ್ಯಾಕ್ ದುಸ್ರ್ಯಾ ಮರ್ನಾನ್ ಕಾಯ್ಬಿ ವಾಯ್ಟ್ ಹೊಯ್ನಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ. ಅಧ್ಯಾಯವನ್ನು ನೋಡಿ |
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.
ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.