Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:17 - ದೆವಾಚಿ ಖರಿ ಖಬರ್

17 “ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:17
24 ತಿಳಿವುಗಳ ಹೋಲಿಕೆ  

“ತುಕಾ ಕಾನಾ ಹಾತ್ ಜಾಲ್ಯಾರ್ ಪವಿತ್ರ್ ಆತ್ಮೊ ಪವಿತ್ರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನ್ತಲೆ ಆಯ್ಕ್! ಜೊ ಕೊನ್ ಮರಲ್ಯಾಕ್ನಾ ಜಿಕಲ್ಯಾಕ್ ದುಸ್ರ್ಯಾ ಮರ್ನಾನ್ ಕಾಯ್ಬಿ ವಾಯ್ಟ್ ಹೊಯ್ನಾ”.


ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನ್ತಲೆ ಆಯ್ಕ್! ಜೊ ಕೊನ್ ಮೊಟ್ಯಾ ಮಾಪಾನ್ ಜಿಕ್ತಾ ತೆಕಾ ಮಿಯಾ ದೆವಾಚ್ಯಾ ಮಳ್ಯಾತ್ಲ್ಯಾ ಜಿವ್‍ ದಿತಲ್ಯಾ ಝಾಡಾಚೆ ಹನ್ನ್ ಖಾತಲೊ ಹಕ್ಕ್ ದಿತಾ.


ಸುಟ್ಕಾ ಘಾವಲ್ಯಾ ಹ್ಯಾ ಜಿಮ್ನಿರ್ ಲೊಕಾನಿ ಸೊಡುನ್ ಎಕ್‍ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾನಿ, ಸಿವಾಸನ್, ಚಾರ್ ಝಿತ್ತಿ ಸಾವ್ಜಾ, ಅನಿ ಜಾನ್ತ್ಯಾ ಲೊಕಾಂಚ್ಯಾ ಇದ್ರಾಕ್‍ ಇಬೆ ರ್‍ಹಾವ್ನ್ ಅನಿ ತೆನಿ ಎವ್ಡೆಚ್ ಶಿಕುಕ್ ಹೊತಾ ತಸ್ಲಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ.


“ತುಕಾ ಆಯ್ಕುಕ್ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!”


“ತುಕಾ ಕಾನಾ ರ್‍ಹಾಲ್ಯಾರ್, ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!”.


ಕಶ್ಯಾಕ್ ಮಟ್ಲ್ಯಾರ್, ತುಮಿ ಮರುನ್ ಗೆಲ್ಯಾಶಿ, ಅನಿ ತುಮ್ಚೊ ನ್ಹವೊ ಜಿವ್ ಕ್ರಿಸ್ತಾಚ್ಯಾ ವಾಂಗ್ಡಾ ದೆವಾಕ್ಡೆ ಹಾಯ್.


ಜೆ ಕೊನಾಕ್ಡೆ ಆತ್ಮೊ ನಾ ತೆನಿ ದೆವಾಚ್ಯಾ ಆತ್ಮ್ಯಾಕ್ನಾ ಯೆತಲಿ ಆಯಾರಾ ಘೆವ್ನ್ ಹೊಯ್ನಾ. ಅಸ್ಲ್ಯಾ ಲೊಕಾನ್ಕಿ ಖರೆಬಿ ತೆ ಅರ್ಥ್ ಹೊಯ್ನಾ, ತಿ ತೆಂಕಾ ಪಿಸೆಪಾನ್ ಸರ್ಕೆ ದಿಸಾತ್, ಕಶ್ಯಾಕ್ ಮಟ್ಲ್ಯಾರ್, ತೆಚಿ ಕಿಮ್ಮತ್ ಖಾಲಿ ಆತ್ಮಿಕ್ ಆದಾರಾಚ್ಯಾ ವೈನಾ ನ್ಯಾಯ್ ಕರುಕ್ ಹೊತಾ.


ತನ್ನಾ ಜೆಜುನ್ ತೆಂಕಾ, “ಸರ್‍ಗಾಚ್ಯಾ ರಾಜಾಚ್ಯಾ ವಿಶಯಾತ್ ಹೊತ್ತ್ಯಾ ಘುಟಾಚಿ ಬುದ್ವಂತ್ಕಿ, ತುಮ್ಕಾ ಎವ್ಡಿಚ್ ದಿಲ್ಲಿ ಹಾಯ್, ತೆಂಕಾ ದಿಲ್ಲಿ ನಾ.


ಖರೆ ತೆನಿ ತೆಂಕಾ, “ಮಾಜಾಕ್ಡೆ ಜೆವಾನ್ ಹಾಯ್ ತ್ಯೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ನಾ” ಮನುನ್ ಜಬಾಬ್ ದಿಲ್ಯಾನ್.


ತ್ಯೆಚ್ಯಾ ಝಗ್ಯಾ ವರ್ತಿ ಅನಿ ಜಾಂಗೆ ವರ್ತಿ “ರಾಜಾಂಚೊ ರಾಜಾ ಅನಿ ಧನಿಯಾಚೊ ಧನಿ”, ಮನುನ್ ನಾಂವ್ ಲಿವಲ್ಲೆ ಹೊತ್ತೆ.


ಹಿ ಗೊಸ್ಟ್ ಮುಳಾಚ್ಯಾ ಜಾಸ್ತಿಚ್ಯಾ ಪ್ರತಿಯಾತ್ನಿ ನಾ.ತೆ ಕಾಯ್ ಮಟ್ಲ್ಯಾರ್ ಕೊನಾಕ್ ತರ್ ಆಯ್ಕುಕ್ ಕಾನಾ ರ್‍ಹಾಲ್ಯಾರ್ ಆಯ್ಕುಂದಿತ್,ಮನ್ತಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು