ಪ್ರಕಟನೆ 2:28 - ದೆವಾಚಿ ಖರಿ ಖಬರ್28 ಅನಿ ಮಿಯಾ ತೆಕಾ ಸಕ್ಕಾಳಿ ಫಿಡೆ ಉಗಾವ್ತಲಿ ಚಿಕ್ಕಿ ದಿತಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದಲ್ಲದೆ ಉದಯಸೂಚಕ ನಕ್ಷತ್ರವನ್ನು ಅವನಿಗೆ ಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಾನು ನನ್ನ ತಂದೆಯಿಂದ ಪಡೆದುಕೊಂಡ ಶಕ್ತಿ ಇದೇ. ನಾನು ಅವನಿಗೆ ಉದಯಸೂಚಕ ನಕ್ಷತ್ರವನ್ನು ನೀಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾನು ಅಂಥವರಿಗೆ ಉದಯಸೂಚಕ ತಾರೆಯನ್ನು ಅವರಿಗೆ ಕೊಡುವೆನು. ಅಧ್ಯಾಯವನ್ನು ನೋಡಿ |