ಪ್ರಕಟನೆ 2:29 - ದೆವಾಚಿ ಖರಿ ಖಬರ್29 ಮಿಯಾ ಮಾಜ್ಯಾ ಬಾಬಾಕ್ನಾ ಅಧಿಕಾರ್ ಘೆಟಲ್ಲ್ಯಾ ಸರ್ಕೆಚ್ ತೊಬಿ ಅಧಿಕಾರ್ ಘೆತಾ. “ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನ್ತಲೆ ಆಯ್ಕ್!”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ. ಅಧ್ಯಾಯವನ್ನು ನೋಡಿ |