ಪ್ರಕಟನೆ 2:4 - ದೆವಾಚಿ ಖರಿ ಖಬರ್4 ಖರೆ ತಿಯಾ ಅತ್ತಾ ಪಯ್ಲೆಚ್ಯಾ ಸರ್ಕೆ ಮಾಜೊ ಪ್ರೆಮ್ ಕರಿನಾ ಹೊಲೆ, ಹೆಚ್ಯಾಸಾಟ್ನಿ ಮಿಯಾ ತುಜ್ಯಾ ವಿರೊದ್ ಹಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಮೊದಲು ನಿನಗಿದ್ದ ಪ್ರೀತಿಯನ್ನು ನೀನು ಬಿಟ್ಟುಬಿಟ್ಟಿದ್ದೀಯೆಂದು ನಾನು ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |
ಖರೆ ಉಲ್ಲೆ ವಿಶಯ್ ತುಮ್ಚ್ಯಾ ಬದಲ್ ಚುಕ್ ಹಾತ್ ತ್ಯಾ ಮಿಯಾ ತುಮ್ಕಾ ಸಾಂಗುಕ್ ಪಾಜೆ. ತುಮ್ಚ್ಯಾತ್ಲಿ ಉಲ್ಲಿ ಲೊಕಾ ಬಿಳಾಮಾಚೆ ಶಿಕಾಪ್ ಪಾಳುಲ್ಯಾತ್, ಬಾಲಾಮಾನ್ ಬಾಲಾಕಾಕ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಮುರ್ತಿಯಾಕ್ನಿ ಭೆಟ್ವಲ್ಲೆ ಖಾಯ್‍ಸರ್ಕೆ ಕರ್ಲ್ಯಾನ್. ಅನಿ ಆಂಗಾಚೊ ಸಮಂದ್ ಕರ್ತಲ್ಯಾ ಬುರ್ಶ್ಯಾ ಚಾಲಿತ್ ಪಾಡ್ವುನ್ ಪಾಪಾಚ್ಯಾ ವಾಟೆನಿ ಚಾಲ್ವುನ್ ನ್ಹೆತಲೆ ಶಿಕ್ವುಲ್ಯಾನ್.
ಖರೆ ಎಕ್ ವಿಶಯ್ ಮಿಯಾ ತುಜ್ಯಾ ವಿಶಯಾತ್ ಸಾಂಗ್ತಲೆ ಹಾಯ್. ಜೆಜೆಬೆಲ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತುಮಿ ಸೊಸುನ್ ಘೆವ್ನ್ ಹಾಸಿ. ತಿ ಅಪ್ನಾಕುಚ್ ದೆವಾಕ್ನಾ ಧಾಡುನ್ ದಿಲ್ಲಿ ಪ್ರವಾದಿನ್ ಮನುನ್ ಘೆತಾ. ಅಪ್ನಾಚ್ಯಾ ಶಿಕಾಪಾಂಚ್ಯಾ ವೈನಾ ತಿ ಮಾಜ್ಯಾ ಸೆವಕಾಕ್ನಿ ಆಂಗಾಚ್ಯಾ ಸಮಂದಾಚ್ಯಾ ವಿಶಯಾತ್ ಚುಕ್ ವಾಟೆಕ್ ನ್ಹೆತಾ ಅನಿ ಮುರ್ತಿಯಾಕ್ನಿ ಭೆಟ್ವಲ್ಲೆ ತೆನಿ ಖಾಯ್ ಸರ್ಕೆ ಕರ್ತಾ.