ಪ್ರಕಟನೆ 20:15 - ದೆವಾಚಿ ಖರಿ ಖಬರ್15 ಜೆ ಕೊನಾಚಿ ನಾವಾ ಝಿತ್ತ್ಯಾಂಚ್ಯಾ ಪುಸ್ತಕಾತ್ ಲಿವಲ್ಲಿನಾತ್ ತೆಂಕಾ ಆಗಿಚ್ಯಾ ನರ್ಕಾತ್ ಟಾಕುನ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾವನ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು. ಅಧ್ಯಾಯವನ್ನು ನೋಡಿ |
ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.