ಪ್ರಕಟನೆ 20:5 - ದೆವಾಚಿ ಖರಿ ಖಬರ್5 ಅನಿ ಹುರಲ್ಲಿ ಮರಲ್ಲಿ ಲೊಕಾ ಎಕ್ ಹಜಾರ್ ವರ್ಸಾ ಸರಿ ಪತರ್ ಝಿತ್ತಿ ಹೊವ್ನ್ ಉಟುಕ್‍ನ್ಯಾತ್ ಹೆಚ್ ಅದ್ದಿಚೆ ಮರಲ್ಲೆ ಝಿತ್ತೆ ಹೊವ್ನ್ ಉಟ್ತಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದೇ ಪ್ರಥಮ ಪುನರುತ್ಥಾನ, ಮರಣಹೊಂದಿದ್ದ ಇನ್ನುಳಿದವರು ಆ ಒಂದು ಸಾವಿರ ವರ್ಷಗಳು ಮುಗಿಯುವವರೆಗೆ ಜೀವಂತರಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ವಿುಕ್ಕ ಸತ್ತವರು ಆ ಸಾವಿರ ವರುಷ ತೀರುವ ತನಕ ಜೀವಿತರಾಗಿ ಏಳಲಿಲ್ಲ. ಇದೇ ಪ್ರಥಮ ಪುನರುತ್ಥಾನವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 (ಸತ್ತುಹೋಗಿದ್ದ ಇತರ ಜನರು ಒಂದುಸಾವಿರ ವರ್ಷಗಳು ಮುಗಿಯುವ ತನಕ ಜೀವಂತರಾಗಲೇ ಇಲ್ಲ.) ಇದೇ ಪ್ರಥಮ ಪುನರುತ್ಥಾನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಉಳಿದ ಸತ್ತವರು ಆ ಸಾವಿರ ವರ್ಷ ಗತಿಸುವ ತನಕ ಜೀವಿತರಾಗಲಿಲ್ಲ. ಇದೇ ಪ್ರಥಮ ಪುನರುತ್ಥಾನವು. ಅಧ್ಯಾಯವನ್ನು ನೋಡಿ |