ಪ್ರಕಟನೆ 21:13 - ದೆವಾಚಿ ಖರಿ ಖಬರ್13 ಹರಿಎಕ್ ದಿಕ್ಕಾಕ್ ತಿನ್ -ತಿನ್ ದಾರಾ ಹೊತ್ತಿ ದಿಸ್ ಉಗಾವ್ತಲ್ಯಾ ದಿಕ್ಕಾಕ್ ತಿನ್, ದಿಸ್ ಬುಡ್ತಲ್ಯಾ ದಿಕ್ಕಾಕ್, ತಿನ್ ಅನಿ ಹಿಕುಲ್ಯಾ-ತಿಕುಲ್ಯಾ ದಿಕ್ಕಾಕ್ನಿ ತಿನ್-ತಿನ್ ದಾರಾ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣದಿಕ್ಕಿನಲ್ಲಿ ಮೂರು ಬಾಗಿಲುಗಳು, ಪಶ್ಚಿಮದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪೂರ್ವದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು. ಅಧ್ಯಾಯವನ್ನು ನೋಡಿ |