ಪ್ರಕಟನೆ 21:14 - ದೆವಾಚಿ ಖರಿ ಖಬರ್14 ಶಾರಾಚ್ಯಾ ಬಾರಾ ಪಾಯಾ ವೈನಿ ಭಾಂದಲ್ಲೊ ಹೊತ್ತೊ ತ್ಯಾ ಬಾರಾ ಪಾಯಾಚ್ಯಾ ಗುಂಡ್ಯಾ ವೈನಿ ಬೊಕ್ಡಾಚ್ಯಾ ಬಾರಾ ಪಾಯಾಚ್ಯಾ ವರ್ತಿ ಅಪೊಸ್ತಲಾಂಚಿ ನಾವಾ ಲಿವಲ್ಲಿ ಹೊತ್ತಿ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಯಜ್ಞದ ಕುರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.