ಪ್ರಕಟನೆ 21:15 - ದೆವಾಚಿ ಖರಿ ಖಬರ್15 ಮಾಜ್ಯಾ ಕ್ಡೆ ಬೊಲಲ್ಲ್ಯಾ ದೆವ್‍ದುತಾಕ್ಡೆ ಶಾರ್, ತೆಚಿ ದಾರಾ, ಅನಿ ಭಿತ್ತ್ ಅಳ್ತಿ ಕರುನ್ ಬಗುಕ್ ಸೊನ್ಯಾಚಿ ಎಕ್ ಅಳ್ತಿ ಕರ್ತಲಿ ಖಾಟಿ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಆ ನಗರವನ್ನೂ ಅದರ ಹೆಬ್ಬಾಗಿಲುಗಳನ್ನೂ ಕೋಟೆಗಳನ್ನೂ ಅಳತೆಮಾಡುವುದಕ್ಕಾಗಿ ಒಂದು ಚಿನ್ನದ ಅಳತೆಗೋಲನ್ನು ಹಿಡಿದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಸಂಗಡ ಮಾತಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಪ್ರಾಕಾರವನ್ನೂ ಅಳತೆ ಮಾಡುವದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೇಕೋಲನ್ನು ಹಿಡಿದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಸಂಗಡ ಮಾತನಾಡಿದ ದೇವದೂತನ ಬಳಿಯಲ್ಲಿ ಚಿನ್ನದ ಅಳತೆಗೋಲಿತ್ತು. ಆ ನಗರವನ್ನು, ಅದರ ಬಾಗಿಲುಗಳನ್ನು ಮತ್ತು ಅದರ ಗೋಡೆಯನ್ನು ದೇವದೂತನು ಆ ಕೋಲಿನಿಂದ ಅಳೆಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು. ಅಧ್ಯಾಯವನ್ನು ನೋಡಿ |