Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:19 - ದೆವಾಚಿ ಖರಿ ಖಬರ್

19 ಶಾರಾಚ್ಯಾ ಭಿತ್ತಿಯಾಂಚ್ಯಾ ಪಾಯಾಂಚ್ಯಾ ಗುಂಡ್ಯಾಕ್ನಿ ಸಗ್ಳ್ಯಾ ಥರಿಚ್ಯಾ ಕಿಮ್ತಿಚ್ಯಾ ಪೊಡ್ಯಾನಿ ಸಿನ್‍ಗಾರಲ್ಲೆ ಹೊತ್ತೆ. ಪಯ್ಲೆಚೊ ಪಾಯಾ ಸುರ್ಯಕಾಂತಾಚೆ ಗುಂಡೆ , ದೊನ್ವೆಚೊ ನಿಳ್ಯಾ ಫೊಡ್ಯಾನಿ, ತಿನ್ವೆಚೊ ಪಚ್ಚೆ ಮನ್ತಲ್ಯಾ ಫೊಡ್ಯಾನಿ, ಚಾರ್‍ವೆಚೊ ಪದ್ಮರಾಗ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಗರದ ಕೋಟೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿತ್ತು. ಮೊದಲನೆಯ ಅಸ್ತಿವಾರವನ್ನು ಸೂರ್ಯಕಾಂತ ಶಿಲೆಯಿಂದಲೂ ಎರಡನೆಯ ಅಸ್ತಿವಾರವನ್ನು ವೈಢೂರ್ಯದಿಂದಲೂ ಮೂರನೆಯ ಅಸ್ತಿವಾರವನ್ನು ಪಚ್ಚೆಯಿಂದಲೂ ಮತ್ತು ನಾಲ್ಕನೆಯ ಅಸ್ತಿವಾರವನ್ನು ಪದ್ಮರಾಗದಿಂದಲೂ ಅಲಂಕೃತಗೊಳಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪಟ್ಟಣದ ಪ್ರಾಕಾರದ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ವಜ್ರ, ಎರಡನೇದು ವೈಡೂರ್ಯ, ಮೂರನೇದು ಪಚ್ಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪಟ್ಟಣದ ಗೋಡೆಯು ಮತ್ತು ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತ, ಎರಡನೆಯದು ವೈಡೂರ್ಯ, ಮೂರನೆಯದು ಪಚ್ಚೆ, ನಾಲ್ಕನೆಯದು ಪದ್ಮರಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:19
8 ತಿಳಿವುಗಳ ಹೋಲಿಕೆ  

ತ್ಯಾ ಬಸಲ್ಲ್ಯಾಚೆ ತೊಂಡ್ ಸುರ್ಯಕಾಂತ್ ಅನಿ ಪದ್ಮರಾಗ್ ಮೊತಿಯಾಂಚ್ಯಾ ಸರ್ಕೊ ದಿಸುಲಾಗಲ್ಲೊ, ಸಿವಾಸನಾಚ್ಯಾ ಭೊತ್ಯಾನಿ ಪಚ್ಚೆ ಸರ್ಕೆ ದಿಸ್ತಲೆ ಎಕ್ ಕಾಮನ್‍ಬಿಲ್ ಹೊತ್ತೆ.


ತೆ ದೆವಾಚ್ಯಾ ವೈಭವಾನ್ ಹೊಳ್ವಳುಲಾಗಲ್ಲೆ, ತೆ ಶಾರ್ ಲೈ ಕಿಮ್ತಿಚ್ಯಾ ಪೊಡ್ಯಾಂಚೆ ಸರ್ಕೆ ಝಳ್-ಝಳ್ತಲ್ಯಾ ವಜ್ರಾಚ್ಯಾ ಸರ್ಕೆ ಹೊಳ್ವಳುಲಾಗಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು