ಪ್ರಕಟನೆ 21:2 - ದೆವಾಚಿ ಖರಿ ಖಬರ್2 ಅನಿ ಪವಿತ್ರ್ ಶಾರ್ ನ್ಹವೆ ಜೆರುಜಲೆಮ್ ಎಕ್ ನ್ಹವ್ರಿ ನ್ಹವ್ರ್ಯಾಕ್ ಭೆಟುಕ್ ತಯಾರ್ ಹೊಲ್ಯಾ ಸರ್ಕೆ ಬರೆ ಕರುನ್ ನೆಸುನ್ ತಯಾರ್ ಹೊಲ್ಯಾ ಸರ್ಕೆ ತಯಾರ್ ಹೊವ್ನ್ ಸರ್‍ಗಾ ವೈನಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಲೆ ಮಿಯಾ ಬಗಟ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು. ಅಧ್ಯಾಯವನ್ನು ನೋಡಿ |
ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.