Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:25 - ದೆವಾಚಿ ಖರಿ ಖಬರ್

25 ಸಗ್ಳೊ ದಿಸ್‍ಬರ್ ಶಾರಾಚಿ ದಾರಾ ಉಗ್ಡಿ ರ್‍ಹಾತ್ಯಾತ್, ತಿ ಕನ್ನಾಬಿ ಧಾಪುನ್ ಹೊಯ್‍ನ್ಯಾತ್, ಕಶ್ಯಾಕ್ ಮಟ್ಲ್ಯಾರ್ ಥೈ ರಾತ್ ಮನ್ತಲಿ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹಗಲಿನಲ್ಲಿ ಅದರ ಹೆಬ್ಬಾಗಿಲುಗಳನ್ನು ಮುಚ್ಚುವಂತಿಲ್ಲ. ರಾತ್ರಿಯೆಂಬುದು ಅಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದರ ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ; ರಾತ್ರಿಯಂತೂ ಅಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:25
7 ತಿಳಿವುಗಳ ಹೋಲಿಕೆ  

ಥೈ ಅನಿಫಿಡೆ ರಾತ್ ಮನ್ತಲಿ ರ್‍ಹಾಯ್ನಾ, ತೆಂಕಾ ದಿವ್ಯಾಂಚೊ ನಾಹೊಲ್ಯಾರ್ ದಿಸಾಚೊ ಉಜ್ವೊಡ್ ಪಾಜೆ ಮನುನ್ ನಾ, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ದೆವುಚ್ ತೆಂಚೊ ಉಜ್ವೊಡ್ ಹೊವ್ನ್ ರ್‍ಹಾತಾ, ಅನಿ ತೆನಿ ಸದಾ ಸರ್ವತಾಕ್ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುತ್ಯಾತ್.


ಶಾರಾಕ್ ಉಜ್ವೊಡ್ ದಿವ್ಕ್ ದಿಸ್ ನಾಹೊಲ್ಯಾರ್ ಚಂದ್ರಾಮ್ ಪಾಜೆ ಮನುನ್ ನಾ, ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಮಹಿಮಾಚ್ ತ್ಯಾ ಶಾರಾ ವರ್ತಿ ಫಾಕಲ್ಲಿ ರ್‍ಹಾತಾ, ಅನಿ ಬೊಕ್ಡುಚ್ ತ್ಯಾ ಶಾರಾಚೊ ದಿವೊ.


ತ್ಯಾ ಶಾರಾಕ್ ಎಕ್ ಉಪ್ಪರ್ಲಿ ಮೊಟಿ ಭಿತ್ತ್ ಹೊತ್ತಿ ಅನಿ ಬಾರಾ ದಾರಾ ಹೊತ್ತಿ ಅನಿ ತ್ಯಾ ಹರಿಎಕ್ ದಾರಾನಿಕ್ನಿ ಎಕೆಕ್ ದೆವಾಚ್ಯಾ ದುತಾಕ್ನಿ ನೆಮಸಲ್ಲೆ ಹೊತ್ತೆ. ಬಾರಾ ದಾರಾ ವೈನಿ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ಬಾರಾ ಘರಾನ್ಯಾಂಚಿ ನಾವಾ ಲಿವಲ್ಲಿ ಹೊತ್ತಿ.


ಮಾಜ್ಯಾ ಕ್ಡೆ ಬೊಲಲ್ಲ್ಯಾ ದೆವ್‍ದುತಾಕ್ಡೆ ಶಾರ್, ತೆಚಿ ದಾರಾ, ಅನಿ ಭಿತ್ತ್ ಅಳ್ತಿ ಕರುನ್ ಬಗುಕ್ ಸೊನ್ಯಾಚಿ ಎಕ್ ಅಳ್ತಿ ಕರ್ತಲಿ ಖಾಟಿ ಹೊತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು