ಪ್ರಕಟನೆ 21:8 - ದೆವಾಚಿ ಖರಿ ಖಬರ್8 ಖರೆ ಭಿವ್‍ಕುರ್‍ಯಾಕ್ನಿ, ವಿಶ್ವಾಸಾನ್ ನಸಲ್ಲ್ಯಾಕ್ನಿ, ನಶ್ಟ್ಯಾಕ್ನಿ, ಜಿವ್ ಕಾಡ್ತಲ್ಯಾಕ್ನಿ, ವ್ಯೆಭಿಚಾರ್ ಕರ್ತಲ್ಯಾಕ್ನಿ, ಜಾದುವಾ ನಾಹೊಲ್ಯಾರ್ ಮುರ್ತಿ ಪುಜ್ಯಾ ಕರ್ತಲ್ಯಾಕ್ನಿ ಅನಿ ಝುಟೆ ಬೊಲ್ತಲ್ಯಾಕ್ನಿ ಸಗ್ಳ್ಯಾಕ್ನಿ ಗಾವ್ತಲೊ ಜಾಗೊ ಗಂಧಕಾಚಿ ಆಗ್ ಪೆಟ್ತಲೆ ನರ್ಕಾತ್. ಹೆಚ್ ದೊನ್ವೆಚೆ ಮರಾನ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು. ಅಧ್ಯಾಯವನ್ನು ನೋಡಿ |
ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.
ಅನಿ ಮಿಯಾ ಮಾಜ್ಯಾ ದರ್ಶನಾತ್ ಘೊಡ್ಕಿ ಅನಿ ತೆಂಚ್ಯಾ ವೈನಿ ಸವಾರಿ ಕರ್ತಲ್ಯಾಕ್ನಿ ಬಗಟ್ಲೊ: ತೆಂಚ್ಯಾ ಹಿರ್‍ದ್ಯಾಂಚಿ ಕವಚಾ ಆಗಿ ಸರ್ಕಿ ತಾಂಬ್ಡಿ, ಅನಿ ಎಕ್ ನಮುನಿ ನಿಳ್ಯಾ ಸರ್ಕ್ಯಾ ರಂಗಾಚಿ, ಅನಿ ಎಕ್ ನಮನಿಚ್ಯಾ ನಿಳ್ಯಾ ಬನ್ನಾಚೊ ಪೊಡೊ ಸರ್ಕಿ ಹಳ್ದುಳಿ ಹೊತ್ತಿ. ಘೊಡ್ಕ್ಯಾಂಚಿ ತೊಂಡಾ ಸಿವಾಂಚ್ಯಾ ತೊಂಡಾಂಚ್ಯಾ ಸರ್ಕಿ ಹೊತ್ತಿ, ಅನಿ ತೆಂಚ್ಯಾ ತೊಂಡಾನಿತ್ನಾ ಆಗ್, ಡುಕೊಟ್, ಅನಿ ಗಂಧಕ್ ಭಾಯ್ರ್ ಯೆಯ್.