ಪ್ರಕಟನೆ 22:10 - ದೆವಾಚಿ ಖರಿ ಖಬರ್10 ಅನಿ ತೆನಿ ಮಾಕಾ, “ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಘುಟಾನ್ ಧಾಪುನ್ ಥವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ಹೆ ಸಗ್ಳೆ ಹೊತಲೊ ಎಳ್ ಜಗ್ಗೊಳ್ ಯೆಲ್ಲೊ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಅವನು ನನಗೆ - ಈ ಪುಸ್ತಕದಲ್ಲಿರುವ ಪ್ರವಾದನವಾಕ್ಯಗಳನ್ನು ಗುಪ್ತವಾಗಿಡಬೇಡ; ಇವು ನೆರವೇರುವ ಸಮಯವು ಸಮೀಪವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಳಿಕ ದೇವದೂತನು ನನಗೆ, “ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ರಹಸ್ಯವಾಗಿಡಬೇಡ. ಇವುಗಳೆಲ್ಲವೂ ಸಂಭವಿಸುವ ಕಾಲ ಸಮೀಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ. ಅಧ್ಯಾಯವನ್ನು ನೋಡಿ |