ಪ್ರಕಟನೆ 22:12 - ದೆವಾಚಿ ಖರಿ ಖಬರ್12 “ಆಯ್ಕಾ!” ಜೆಜು ಮನ್ತಾ, “ಮಿಯಾ ಲಗ್ಗುನಾಚ್ ಯೆವ್ಲಾ! ಮಿಯಾ ಸಗ್ಳ್ಯಾಕ್ನಿ ತೆಂಚ್ಯಾ ತೆಂಚ್ಯಾ ಕಾಮಾಂಚ್ಯಾ ಪರ್ಕಾರ್ ತೆಂಕಾ ದಿತಲೆ ಭೊಮಾನ್ ಘೆವ್ನ್ ಯೆತಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ. ಅಧ್ಯಾಯವನ್ನು ನೋಡಿ |
ಸಗ್ಳ್ಯಾ ಬಾಶಾಂಚಿ ಲೊಕಾ ರಾಗಾನ್ ಪೆಟ್ಲಿ, ತವ್ಡ್ಯಾಕ್ ಮಟ್ಲ್ಯಾರ್ ತುಜೊ ರಾಗಾಚೊ ಎಳ್ ಯೆಲ್ಲೊ ಅನಿ ದಿಸ್ ಉಜ್ವಾಡ್ಲೊ, ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಲೊ ಎಳ್ ಯೆಲೊ, ತುಜ್ಯಾ ಸೆವಕಾನಿ, ಪ್ರವಾದಿಯಾನಿ, ಅನಿ ತುಜಿ ಭಕ್ತಿ ಕರ್ತಲ್ಯಾ ಸಗ್ಳ್ಯಾ ಲೊಕಾನಿ, ಮೊಟ್ಯಾನಿ ಅನಿ ಬಾರಿಕ್ಲ್ಯಾನಿ ತುಜೆಕ್ನಾ ಭೊಮಾನ್ ಘೆತಲೊ ಎಳ್ ಜಗ್ಗೊಳ್ ಯೆಲೊ, ಜಗಾಕ್ ನಾಸ್ ಕರ್ತಲ್ಯಾಕ್ ಹಾರ್ವುನ್ ಘಾಲ್ತಲೊ ಎಳ್‍ಬಿ ಜಗ್ಗೊಳ್ ಯೆಲೊ!.