ಪ್ರಕಟನೆ 22:15 - ದೆವಾಚಿ ಖರಿ ಖಬರ್15 ಶಾರಾಚ್ಯಾ ಭಾಯ್ರ್ ಲೊಕಾಕ್ನಿ ವಾಟ್ ಚುಕ್ವುತಲಿ ಕುತ್ರಿ ಸಾರ್ಕಿ ಲೊಕಾ ಹಾತ್, ತೆನಿ ನಸ್ತೆ ಕರ್‍ತ್ಯಾತ್ , ಅನಿ ಜಿವ್ ಕಾಡ್ತಾತ್, ಮುರ್ತಿಯಾಂಚಿ ಪುಜಾ ಕರ್ತಾತ್, ಅನಿ ಅಪ್ನಾಚ್ಯಾ ಕಾಮಾನಿ ಅನಿ ಬೊಲ್ನ್ಯಾನಿ ಅನಿ ಕರ್ನ್ಯಾನಿ ಝುಟೆ ಕರುನ್ ದಾಕ್ವುತಲ್ಯಾಚೊ ಪ್ರೆಮ್ ಕರ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು. ಅಧ್ಯಾಯವನ್ನು ನೋಡಿ |