ಪ್ರಕಟನೆ 22:16 - ದೆವಾಚಿ ಖರಿ ಖಬರ್16 ಮಿಯಾ ಜೆಜು ಮಾಜ್ಯಾ ದೆವಾಚ್ಯಾ ದುತಾನ್ ಸಗ್ಳಿ ಹಿ ವಿಶಯಾ ಮಾಜ್ಯಾ ವರ್ತಿ ವಿಶ್ವಾಸ್, ಕರ್ತಲ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಸಾಂಗುಸಾಟ್ನಿ ಮನುನ್ ಧಾಡುನ್ ದಿಲಾ.ಮಿಯಾಚ್ ಮುಳ್ ಮಿಯಾಚ್ ದಾವಿದಾಚ್ಯಾ ಘರಾನಾಚೊ ; ಮಿಯಾ ಉಜ್ವೊಡಾನ್ ಭರಲ್ಲಿ ಸಕ್ಕಾಳ್ಚಿ ಚಿಕ್ಕಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು. ಅಧ್ಯಾಯವನ್ನು ನೋಡಿ |
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.