ಪ್ರಕಟನೆ 22:19 - ದೆವಾಚಿ ಖರಿ ಖಬರ್19 ಅನಿ ಕೊನ್‍ಬಿ ಹ್ಯಾ ಪುಸ್ತಕಾತ್ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾನಿತ್ಲೆ ಕಾಯ್ಬಿ ಕಾಡ್ಲ್ಯಾನ್ ತರ್, ದೆವ್ ತೆಂಚೊ ಹ್ಯಾ ಪುಸ್ತಕಾತ್ ಸಾಂಗಲ್ಲ್ಯಾ ಪವಿತ್ರ್ ಶಾರಾಚೊ ಅನಿ ಜಿವ್ ದಿತಲ್ಯಾ ಝಾಡಾಚೆ ಫಳ್ ಖಾತಲೊ ಭಾಗ್ ಕಾಡುನ್ ಘೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು. ಅಧ್ಯಾಯವನ್ನು ನೋಡಿ |
ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.
ಮಾನಾ ಸರ್‍ಗಾ ವೈನಾ ಎಕ್ ಅವಾಜ್,“ ಹೆ ಲಿವ್ ಹಿತ್ನಾ ಫಿಡೆ ಧನಿಯಾಚ್ಯಾ ಕಾಮಾತ್ ರಾವ್ನ್ ಮರಲ್ಲೆ ಕವ್ಡೆ ಸುಖಿ!” ಮನ್ತಲೆ ಮಿಯಾ ಆಯಿಕ್ಲೊ, ತನ್ನಾ ಪವಿತ್ರ್ ಆತ್ಮ್ಯಾನ್,“ಹೊಯ್ ಖರೆಚ್ ತೆ! ತೆನಿ ತೆಂಚ್ಯಾ ಮೊಟ್ಯಾ ರಾಬ್ನುಕಿತ್ನಾ ಆರಾಮ್ ಘೆವ್ನ್ ಖುಶಿ ಕರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆಂಚಿ ಬರಿ ಕಾಮಾ ತೆಂಚ್ಯಾ ಬರ್ಯಾ ಕಾಮಾಚೆ ಪ್ರತಿಫಳ್ ತೆಚ್ಯಾ ವಾಂಗ್ಡಾಚ್ ಜಾತಾ”. ಮಟ್ಲ್ಯಾನ್.