ಪ್ರಕಟನೆ 22:20 - ದೆವಾಚಿ ಖರಿ ಖಬರ್20 ಜೊ ಕೊನ್ ಹ್ಯಾ ಸಗ್ಳ್ಯಾ ಗೊಸ್ಟಿಯಾಕ್ನಿ ಸಾಕ್ಷಿ ದಿತಾ ತೊ, “ಹೊಯ್ ಖರೆಚ್! ಮಿಯಾ ಲಗ್ಗುನಾಚ್ ಯೆವ್ಲಾ!” ಮನ್ತಾ. ಆಮೆನ್! ಧನಿಯಾ ಜೆಜು ಯೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ. ಅಧ್ಯಾಯವನ್ನು ನೋಡಿ |