ಪ್ರಕಟನೆ 22:5 - ದೆವಾಚಿ ಖರಿ ಖಬರ್ 5 ಥೈ ಅನಿಫಿಡೆ ರಾತ್ ಮನ್ತಲಿ ರ್‍ಹಾಯ್ನಾ, ತೆಂಕಾ ದಿವ್ಯಾಂಚೊ ನಾಹೊಲ್ಯಾರ್ ದಿಸಾಚೊ ಉಜ್ವೊಡ್ ಪಾಜೆ ಮನುನ್ ನಾ, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ದೆವುಚ್ ತೆಂಚೊ ಉಜ್ವೊಡ್ ಹೊವ್ನ್ ರ್‍ಹಾತಾ, ಅನಿ ತೆನಿ ಸದಾ ಸರ್ವತಾಕ್ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುತ್ಯಾತ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
5 ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ