Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:7 - ದೆವಾಚಿ ಖರಿ ಖಬರ್

7 “ಆಯ್ಕ್! ಮಿಯಾ ಲಗ್ಗುನಾಚ್ ಯೆವ್ಲಾ! ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾಕ್ನಿ ಜೆ ಕೊನ್ ಖಾಲ್ತಿ ಹೊವ್ನ್ ಚಲ್ತ್ಯಾತ್ ತೆನಿ ಸುಖಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:7
12 ತಿಳಿವುಗಳ ಹೋಲಿಕೆ  

ಮಿಯಾ ಲಗ್ಗುನಾಚ್ ಯೆವ್ಲಾಲಾ. ಜೆ ಕಾಯ್ ತುಮ್ಚ್ಯಾಕ್ಡೆ ಹಾಯ್ ತೆ ಬರೆ ಕರುನ್ ಸಂಬಾಳುನ್ ಘೆವ್ನ್ ರ್‍ಹಾವಾ, ಅಸೆ ರ್‍ಹಾಲ್ಯಾರ್ ತುಮ್ಕಾ ನಾಹೊಲ್ಯಾರ್ ತುಮಿ ಜಿಕಲ್ಲ್ಯಾ ಭೊಮಾನಾ ಕೊನಾಕ್‍ಬಿ ಚೊರುನ್ ಘೆವ್ಕ್ ಹೊಯ್ನಾ.


ಹೆ ಪುಸ್ತಕ್ ವಾಚ್ವುತಲ್ಯಾಚೆ ಕೌಡೆ ಬರೆ, ಅನಿ ಹ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಆಯ್ಕುನ್ ಹ್ಯಾ ಪುಸ್ತಕಾತ್ ಲಿವಲ್ಲ್ಯಾ ಗೊಸ್ಟಿಯಾಂಚ್ಯಾ ಸರ್ಕೆ ಚಲ್ತಲ್ಯಾಚೆ ಕೌಡೆ ಬರೆ! ಹಿ ಸಗ್ಳಿ ವಿಶಯಾ ಘಡ್ತಲೊ ಎಳ್ ಜಗ್ಗೊಳ್ ಯೆವ್ನ್ ಪಾವಲ್ಲೊ ಹಾಯ್.


ಜೊ ಕೊನ್ ಹ್ಯಾ ಸಗ್ಳ್ಯಾ ಗೊಸ್ಟಿಯಾಕ್ನಿ ಸಾಕ್ಷಿ ದಿತಾ ತೊ, “ಹೊಯ್ ಖರೆಚ್! ಮಿಯಾ ಲಗ್ಗುನಾಚ್ ಯೆವ್ಲಾ!” ಮನ್ತಾ. ಆಮೆನ್! ಧನಿಯಾ ಜೆಜು ಯೆ!


“ಆಯ್ಕಾ!” ಜೆಜು ಮನ್ತಾ, “ಮಿಯಾ ಲಗ್ಗುನಾಚ್ ಯೆವ್ಲಾ! ಮಿಯಾ ಸಗ್ಳ್ಯಾಕ್ನಿ ತೆಂಚ್ಯಾ ತೆಂಚ್ಯಾ ಕಾಮಾಂಚ್ಯಾ ಪರ್ಕಾರ್ ತೆಂಕಾ ದಿತಲೆ ಭೊಮಾನ್ ಘೆವ್ನ್ ಯೆತಾ”.


“ಆಯ್ಕಾ! ಮಿಯಾ ಎಕ್ ಚೊರಾಚ್ಯಾ ಸರ್ಕೆ ಯೆವ್‍ಲಾಲಾ ಅಪ್ನಿ ಲೊಕಾತ್ನಿ ನಾಗ್ಡೆ ಫಿರುನ್ ಅಪ್ನಾಚಿ ಮರ್‍ಯಾದ್ ಕಾಡುನ್ ಘೆಯ್‍ನಸ್ತಾನಾ ರ್‍ಹಾವ್‍ಸಾಟ್ನಿ ಮನುನ್ ಜಾಗೆ ರಾವ್ನ್ ಅಪ್ನಾಚೆ ಕಪ್ಡೆ ರಾಕುಂಗೆತ್ ರ್‍ಹಾತಲಿ ಲೊಕಾ ಕವ್ಡಿ ಸುಖಿ”.


ತೆನಿ, “ತಿಯಾ ಕಾಯ್ ಬಗುಲೆ ತೆ ಸಗ್ಳೆ ಎಕ್ ಪುಸ್ತಕಾತ್ ಲಿವ್ನ್ ಘೆ, ಅನಿ ಹ್ಯಾ ಸಾತ್ ಶಾರಾನಿತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ತೆ ಧಾಡುನ್ ದಿ.” ಮಟ್ಲ್ಯಾನ್. ತಿ ಶಾರಾ ಹಿ - ಎಫೆಜ್, ಸ್ಮಿರ್‍ನಾ, ಪೆರ್‍ಗಾಮನ್, ಥೈಟಿರಾ, ಸಾರ್ದಿಸ್, ಫಿಲಾದಾಲ್ಫಿಯಾ, ಅನಿ ಲವೊದಿಸಿಯಾ.


ಅತ್ತಾ ತುಮಿ ಪಾಪ್ ಕರ್ತಲೆ ಸೊಡುನ್ ಸೊಡಾ! ತುಮಿ ಅಸೆ ಕರಿನಸ್ಲ್ಯಾರ್ ಮಿಯಾ ಲಗ್ಗುನಾಚ್ ತುಮ್ಚ್ಯಾಕ್ಡೆ ಯೆತಾ ಅನಿ ಮಾಜ್ಯಾತೊಂಡಾತ್ನಾ ಯೆತಲೊ ಕೊಯ್ತೊ ಘೆವ್ನ್ ಮಿಯಾ ತ್ಯಾ ಲೊಕಾಂಚ್ಯಾ ವಾಂಗ್ಡಾ ಮಾರಾಮಾರಿ ಕರ್ತಾ.


ತಸೆಮನುನ್ ತುಕಾ ಕಾಯ್ ಶಿಕ್ವುನ್ ಹೊಲ್ಲೆ ಅನಿ ತಿಯಾ ಕಾಯ್ ಆಯ್ಕಲ್ಲೆ ತೆ ಯಾದ್ ಕರ್. ತೆಚ್ಯಾ ಸರ್ಕೆ ಚಲ್ ಅನಿ ತುಜ್ಯಾ ಪಾಪಾಚ್ಯಾ ಜಿವನಾತ್ನಾ ಫಾಟಿ ಪರತ್. ತಿಯಾ ಪಾಪಾನಿತ್ನಾ ಫಾಟಿ ಪರ್‍ತಿನಸ್ಲೆ ತರ್, ಮಿಯಾ ಚೊರಾಚ್ಯಾ ಸರ್ಕೆ ತುಜ್ಯಾ ಮದ್ದಿ ಯೆತಾ ಅನಿ ಮಿಯಾ ಕನ್ನಾ ಯೆತಾ ಮನ್ತಲೊ ಎಳ್ ತುಕಾ ಗೊತ್ತ್ ರ್‍ಹಾಯ್ನಾ.


ಮಿಯಾ ಜುವಾಂವ್ ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಆಯಿಕ್ತಲ್ಯಾಕ್ನಿ ಉಶಾರ್ಕಿ ದಿವ್ನ್ ಸಾಂಗ್ತಾ. ಹ್ಯಾ ಗೊಸ್ಟಿಯಾತ್ನಿ ಅನಿ ಜಾಸ್ತಿಚೆ ಕೊನ್‍ಬಿ ಮಿಳ್ವುಲ್ಯಾರ್, ದೆವ್ ತ್ಯೆಚ್ಯಾ ಶಿಕ್ಷೆತ್ ಹ್ಯಾ ಪುಸ್ತಕಾತ್ ಸಾಂಗಲ್ಲಿ ಸಗ್ಳಿ ತರಾಸಾ ಮಿಳ್ವುತಾ.


ಅನಿ ಕೊನ್‍ಬಿ ಹ್ಯಾ ಪುಸ್ತಕಾತ್ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾನಿತ್ಲೆ ಕಾಯ್ಬಿ ಕಾಡ್ಲ್ಯಾನ್ ತರ್, ದೆವ್ ತೆಂಚೊ ಹ್ಯಾ ಪುಸ್ತಕಾತ್ ಸಾಂಗಲ್ಲ್ಯಾ ಪವಿತ್ರ್ ಶಾರಾಚೊ ಅನಿ ಜಿವ್ ದಿತಲ್ಯಾ ಝಾಡಾಚೆ ಫಳ್ ಖಾತಲೊ ಭಾಗ್ ಕಾಡುನ್ ಘೆತಾ.


ಧನಿಯಾ ಜೆಜು ಕ್ರಿಸ್ತಾಚಿ ಕುರ್ಪಾ ಹರಿಎಕ್ಲ್ಯಾಚ್ಯಾ ವಾಂಗ್ಡಾ ರ್‍ಹಾಂವ್ದಿತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು