8 ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
8 ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.
8 ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು.