ಪ್ರಕಟನೆ 3:1 - ದೆವಾಚಿ ಖರಿ ಖಬರ್1 ಸಾರ್ದಿಸಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ದೆವಾಚೆ ಸಾತ್ ಆತ್ಮೆ ಅನಿ ಸಾತ್ ಚಿಕ್ಕಿಯಾ ಅಸಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ. ತಿಯಾ ಕಾಯ್ ಕರುಲೆಯ್ ಮನುನ್ ಮಾಕಾ ಗೊತ್ತ್ ಹಾಯ್. ಝಿತ್ತೊ ರ್‍ಹಾತಲೊ ಮನುನ್ ತುಕಾ ಲೈ ಮಾನ್ ದಿತ್ಯಾತ್. ಖರೆ ತಿಯಾ ಮರುನ್ ಗೆಲ್ಲೊ ಹಾಸ್ ಮನುನ್‍ಬಿ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ. ಅಧ್ಯಾಯವನ್ನು ನೋಡಿ |
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.
ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ.