Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:17 - ದೆವಾಚಿ ಖರಿ ಖಬರ್

17 ತಿಯಾ ಮಿಯಾ ಸಾವ್ಕಾರ್, ಲೈ ಆಸ್ತಿ ಅಸಲ್ಲೊ; ಮಾಜ್ಯಾಕ್ಡೆ ಮಾಕಾ ಗರಜ್ ಹೊತ್ತೆ ಸಗ್ಳೆ ಹಾಯ್ ಮನ್ತೆಯ್. ಖರೆ ತುಜಿ ಗತ್ ಕಾಯ್, ತಿಯಾ ಕಸ್ಲ್ಯಾ ಪರಿಸ್ತಿತಿತ್ ಪಡ್ಲೆ ಮನುನ್ ತುಕಾ ಗೊತ್ತ್ ನಾ. ತಿಯಾ ಗರಿಬ್, ನಾಗ್ಡೊ ಅನಿ ಕುಡ್ಡೊ ಹೊವ್ನ್ ಹಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ನಿನ್ನ ವಿಷಯದಲ್ಲಿ - ನಾನು ಐಶ್ವರ್ಯವಂತನು, ಸಂಪನ್ನನು, ಒಂದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬಟ್ಟೆಯಿಲ್ಲದವನು ಆಗಿರುವದನ್ನು ತಿಳಿಯದೆ ಇದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ನೀನು ನಿನ್ನ ವಿಷಯದಲ್ಲಿ, ‘ನಾನು ಐಶ್ವರ್ಯವಂತನು, ನಾನು ಸಂಪಾದಕನಾಗಿದ್ದೇನೆ ಮತ್ತು ಕೊರತೆ ನನಗಿಲ್ಲ,’ ಎಂದು ಹೇಳಿಕೊಳ್ಳುತ್ತಿ. ಆದರೆ ನೀನು ಕೇವಲ ದುರವಸ್ಥೆಯುಳ್ಳವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾದವನು ಎಂಬುದನ್ನು ತಿಳಿಯದೆ ಇದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:17
26 ತಿಳಿವುಗಳ ಹೋಲಿಕೆ  

ತುಜೊ ತರಾಸ್ ಮಾಕಾ ಗೊತ್ತ್ ಹಾಯ್.ತಿಯಾ ಗರಿಬ್ ಮನುನ್ ಮಾಕಾ ಗೊತ್ತ್ ಹಾಯ್. ಖರೆ ಮಟ್ಲ್ಯಾರ್ ತಿಯಾ ಸಾವ್ಕಾರ್! ಜುದೆವ್ ನ್ಹಯ್ ಹೊಲ್ಯಾರ್ಬಿ ಅಪ್ನಿ ಜುದೆವ್ ಮನುನ್ ಸಾಂಗ್ತಲ್ಯಾ ಲೊಕಾನಿ ತುಜ್ಯಾ ವಿರೊದ್ ಬೊಲಲ್ಲ್ಯಾ ಬುರ್ಶ್ಯಾ ವಿಶಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್. ತೆನಿ ಸೈತಾನಾಕ್ ಸಮಂದ್ ಪಡಲ್ಲೊ ಎಕ್ ತಾಂಡೊ!


ಕವ್ಡ್ಯಾ ಬುರ್ಶ್ಯಾ ಸ್ಥಿತಿರ್ ಪಾವಲ್ಲೊ ಮಾನುಸ್ ಮಿಯಾ! ಹ್ಯಾ ಮರ್ನಾತ್ ಘೆವ್ನ್ ಜಾತಲ್ಯಾ ಮಾಜ್ಯಾ ಆಂಗಾತ್ನಾ ಮಾಕಾ ಹುರ್ವುನ್ ಘೆತಲೊ ಕೊನ್ ಹಾಯ್.


ತೆನಿ ಭುಕೆನ್ ಹೊತ್ತ್ಯಾಕ್ನಿ ಬರಿ-ಬರಿ ಸಾಮಾನಾ ದಿಲ್ಯಾನ್, ಅನಿ ಸಾವ್ಕಾರಾಕ್ನಿ ಖಾಲಿ ಹಾತಾನಿ ಫಾಟಿ ಪರ್ತುನ್ ಧಾಡ್ಲ್ಯಾನ್.


ಜೆಜುನ್ ತೆನಿ ಇಚಾರ್‍ತಲೆ ಆಯಿಕ್ಲ್ಯಾನ್, ಅನಿ ತೆಂಕಾ “ಅರಾಮ್ ಹೊತ್ತ್ಯಾಕ್ನಿ ವಗ್ದುಳ್ಯಾಚಿ ಗರಜ್ ನಾ. ಜೆ ಕೊನ್ ಶಿಕ್ ಹಾತ್ ತೆಂಕಾ ಎವ್ಡಿಚ್ ವಗ್ದುಳ್ಯಾಚಿ ಗರಜ್ ಹಾಯ್.


“ಆಯ್ಕಾ! ಮಿಯಾ ಎಕ್ ಚೊರಾಚ್ಯಾ ಸರ್ಕೆ ಯೆವ್‍ಲಾಲಾ ಅಪ್ನಿ ಲೊಕಾತ್ನಿ ನಾಗ್ಡೆ ಫಿರುನ್ ಅಪ್ನಾಚಿ ಮರ್‍ಯಾದ್ ಕಾಡುನ್ ಘೆಯ್‍ನಸ್ತಾನಾ ರ್‍ಹಾವ್‍ಸಾಟ್ನಿ ಮನುನ್ ಜಾಗೆ ರಾವ್ನ್ ಅಪ್ನಾಚೆ ಕಪ್ಡೆ ರಾಕುಂಗೆತ್ ರ್‍ಹಾತಲಿ ಲೊಕಾ ಕವ್ಡಿ ಸುಖಿ”.


ಅನಿ ದೆವಾಚ್ಯಾ ಕುರ್ಪೆನ್ ಮಾಕಾ ಗಾವಲ್ಲ್ಯಾ ದೆನ್ಗಿಚ್ಯಾ ಸಾಟ್ನಿ ಮಿಯಾ ತುಮ್ಕಾ ಹರಿ ಎಕ್ಲ್ಯಾಕ್ನಿ ಸಾಂಗ್ತಾ: ತುಮ್ಚ್ಯಾ ಎವ್ಡ್ಯಾಕ್ ತುಮಿ ಮೊಟೆಪಾನ್ ಚಿಂತುಕ್ ಜಾವ್‍ನಕಾಶಿ, ತುಮಿ ಚಿಂತಲ್ಯಾಕ್ ಮಿತ್ ರ್‍ಹಾಂವ್ದಿತ್, ತುಮ್ಚ್ಯಾತ್ಲೊ ಹರಿ ಎಕ್ಲೊ ದೆವಾನ್ ಅಪ್ನಾಕ್ ದಿಲ್ಲ್ಯಾ ವಿಶ್ವಾಸಾಚ್ಯಾ ಮಾಪಾಚ್ಯಾ ಪರ್‍ಕಾರ್ ಅಪ್ನಾಚ್ಯಾ ಮೊಟೆಪಾನಾಚ್ಯಾ ವಿಶಯಾತ್ ಚಿಂತುಂದಿ.


ಕಶ್ಯಾಕ್ ಮಟ್ಲ್ಯಾರ್, ಹಿ ಸಗ್ಳಿ ಗುನಾ ನಸಲ್ಲೊ ಅಂದ್ಳೊ ಅನಿ ಕುಡ್ಡೊ ಸಾರ್ಕೊ ಹಾಯ್, ತೆನಿ ತೆಂಚ್ಯಾ ಪಾಟ್ಲ್ಯಾ ಪಾಪಾನಿತ್ನಾ ತೆಂಕಾ ಪವಿತ್ರ್ ಕರುನ್ ಹೊಲಾ ಮನ್ತಲೆ ಇಸರ್ತಾತ್.


“ಜೆ ಕೊನಾಕ್ ಅಪ್ನಿ ಆತ್ಮಿಕ್ ರಿತಿನ್ ಗರಿಬ್ ಹಾತ್ ಮನುನ್ ಗೊತ್ತ್ ಹಾಯ್ ತೆನಿ ಸುಖಿ; ಸರ್‍ಗಾಚೆ ರಾಜ್ ತೆಂಚೆಚ್!


“ಖರೆ ಅತ್ತಾ ಸಾವ್ಕಾರ್‍ಕಿನ್ ಜಿವನ್ ಕರ್‍ತಲ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮ್ಚೆ ಸುಖಾಚೆ ಜಿವನ್ ತುಮ್ಕಾ ಗಾವುನ್ ಹೊಲೆ!


ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.


ತೆ ಖರೆ ತೆನಿ ವಿಶ್ವಾಸ್ ಕರುಕ್‍ನ್ಯಾತ್ ತೆಚೆಸಾಟ್ನಿ ತೆಂಕಾ ಕಾತ್ರುನ್ ಟಾಕುನ್ ಹೊಲ್ಲೆ , ತಿಯಾ ತ್ಯಾ ಜಾಗ್ಯಾರ್ ಹಾಸ್ ಕಶ್ಯಾಕ್ ತಿಯಾ ವಿಶ್ವಾಸ್ ಕರ್‍ಲೆಯ್ ಗರುಕಿ ಕರುನ್ ದಾಕ್ವುನಕ್ಕೊ; ತೆಚ್ಯಾ ಬದ್ಲಾಕ್ ತುಕಾ ಭಿಂಯೆ ರ್‍ಹಾಂವ್ದಿತ್.


ತಿಯಾ ಶೆಳ್ಮುಳೊ ಹಾಸ್ ಹಿಕ್ಡಿ ಥಂಡ್‍ಬಿ ನ್ಹಯ್ ಹುನ್‍ಬಿ ನ್ಹಯ್. ತಸೆಮನುನ್ ಮಿಯಾ ತುಕಾ ಮಾಜ್ಯಾ ತೊಂಡಾತ್ನಾ ಥುಕುನ್ ಭಾಯ್ರ್ ಘಾಲ್ತಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು