Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:3 - ದೆವಾಚಿ ಖರಿ ಖಬರ್

3 ತ್ಯಾ ಬಸಲ್ಲ್ಯಾಚೆ ತೊಂಡ್ ಸುರ್ಯಕಾಂತ್ ಅನಿ ಪದ್ಮರಾಗ್ ಮೊತಿಯಾಂಚ್ಯಾ ಸರ್ಕೊ ದಿಸುಲಾಗಲ್ಲೊ, ಸಿವಾಸನಾಚ್ಯಾ ಭೊತ್ಯಾನಿ ಪಚ್ಚೆ ಸರ್ಕೆ ದಿಸ್ತಲೆ ಎಕ್ ಕಾಮನ್‍ಬಿಲ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕೂತಿದ್ದವನು ಕಣ್ಣಿಗೆ ಸೂರ್ಯಕಾಂತ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲು ಪಚ್ಚೆಯಂತೆ ತೋರುತ್ತಿದ್ದ ಮುಗಿಲುಬಿಲ್ಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:3
13 ತಿಳಿವುಗಳ ಹೋಲಿಕೆ  

ತೆ ದೆವಾಚ್ಯಾ ವೈಭವಾನ್ ಹೊಳ್ವಳುಲಾಗಲ್ಲೆ, ತೆ ಶಾರ್ ಲೈ ಕಿಮ್ತಿಚ್ಯಾ ಪೊಡ್ಯಾಂಚೆ ಸರ್ಕೆ ಝಳ್-ಝಳ್ತಲ್ಯಾ ವಜ್ರಾಚ್ಯಾ ಸರ್ಕೆ ಹೊಳ್ವಳುಲಾಗಲ್ಲೆ.


ಮಾನಾ ಅನಿ ಎಕ್ ಮೊಟೊ ದೆವ್‍ದುತಾ ಸರ್ಗಾತ್ನಾ ಖಾಲ್ತಿ ಯೆತಲೊ ಮಿಯಾ ಬಗಟ್ಲೊ. ಎಕ್ ಮೊಡಾನ್ ತೆಕಾ ಲಪಟಲ್ಲೆ ಹೊತ್ತೆ ಅನಿ ತ್ಯೆಚ್ಯಾ ಟಕ್ಲ್ಯಾಚ್ಯಾ ಭೊತ್ಯಾನಿ ಕಾಮನ್‍ಬಿಲ್ಲ್ ಹೊತ್ತೆ; ತೆಚೆ ತೊಂಡ್ ದಿಸ್ ಸರ್ಕೆ ಹೊತ್ತೆ, ಅನಿ ತೆಚೆ ಡೊಕೆ ಆಗಿಚ್ಯಾ ಖಾಂಬ್ಯಾಂಚ್ಯಾ ಸರ್ಕೆ ಹೊತ್ತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು