ಪ್ರಕಟನೆ 4:4 - ದೆವಾಚಿ ಖರಿ ಖಬರ್4 ಸಿವಾಸನಾಚ್ಯಾ ಭೊತ್ಯಾನಿ ಅನಿ ಇಸಾರ್-ಚಾರ್ ಸಿವಾಸನಾ ಹೊತ್ತಿ. ತ್ಯಾ ಸಿವಾಸನಾಂಚ್ಯಾ ವೈನಿ ಇಸಾರ್-ಚಾರ್ ಜಾನ್ತಿ ಲೊಕಾ ಫಾಂಡ್ರೆ ಕಪ್ಡೆ ನೆಸುನ್ ಟಕ್ಲ್ಯಾ ವೈನಿ ಸೊನ್ಯಾಚಿ ಮುಕುಟ್ ಘಾಲುನ್ ಘೆವ್ನ್ ಬಸಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು. ಅಧ್ಯಾಯವನ್ನು ನೋಡಿ |
ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.
ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ.