ಪ್ರಕಟನೆ 4:8 - ದೆವಾಚಿ ಖರಿ ಖಬರ್8 ತ್ಯಾ ಚಾರಿಬಿ ಸಾವ್ಜಾಕ್ನಿ ಸಾ-ಸಾ ಫಾಕಾಟೆ ಹೊತ್ತೆ, ಅನಿ ತೆಂಕಾ ಭಾಯ್ಲ್ಯಾ ಬಾಜುನ್‍ಬಿ ಭುತ್ತುರ್ಲ್ಯಾ ಬಾಜುನ್‍ಬಿ ಡೊಳೆಚ್ ಡೊಳೆ ಹೊತ್ತೆ. ದಿಸ್ ರಾತ್ ತೆನಿ, “ಪವಿತ್ರ್, ಪವಿತ್ರ್,ಪವಿತ್ರ್, ಸರ್ವ ಶಕ್ತಿಮಾನ್ ದೆವ್, ತೊ ಸಗ್ಳ್ಯಾನಿಕಿ ಮೊಟೊ, ಜೊ ಹೊತ್ತೊ, ಜೊ ಅತ್ತಾ ಹಾಯ್, ಅನಿಫಿಡೆ ತೊ ಯೆತಲೊ ಹಾಯ್”. ಮನುನ್ ಗಿತ್ ಗಾವ್ತಲೆ ಕನ್ನಾಬಿ ಬಂದ್ ಕರಿನಸಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’ ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.” ಅಧ್ಯಾಯವನ್ನು ನೋಡಿ |
ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ.