ಪ್ರಕಟನೆ 5:12 - ದೆವಾಚಿ ಖರಿ ಖಬರ್12 ಮಿಳುನ್ ಮೊಟ್ಯಾನ್ ಎಕ್ ಗಿತ್ ಗಾವ್ಲ್ಯಾನಿ; ಅದ್ದಿ ಎಗ್ದಾ ಜಿವಾನಿ ಮಾರಲ್ಲೆ ಬೊಕ್ಡು, ಅದಿಕಾರ್, ಆಸ್ತಿ, ಜ್ಞಾನ್, ಅನಿ ತಾಕತ್, ಮಾನ್, ಮಹಿಮಾ ಅನಿ ಸುತ್ತಿ ಗಾವುಕ್ ಯೊಗ್ಯ್ ಹಾಯ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರೆಲ್ಲರೂ ಉಚ್ಚಕಂಠದಿಂದ : “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು, ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ.