Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:14 - ದೆವಾಚಿ ಖರಿ ಖಬರ್

14 ತನ್ನಾ ಚಾರ್ ಸಾವ್ಜಾನಿ “ತಸೆಚ್ ಹೊಂವ್ದಿ!” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜಾನ್ತ್ಯಾನಿ ಡಬ್ ಪಡುನ್ ಆರಾದನ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:14
9 ತಿಳಿವುಗಳ ಹೋಲಿಕೆ  

ಇಸಾರ್-ಚಾರ್ ಜಾನ್ತ್ಯಾಲೊಕಾನಿ ಅನಿ ತ್ಯಾ ಚಾರ್ ಝಿತ್ತ್ಯಾ ಸಾವ್ಜಾನಿ ಡಬ್ ಪಡುನ್ ಸಿವಾಸನಾಚ್ಯಾ ವರ್ತಿ ಬಸಲ್ಲ್ಯಾ ದೆವಾಚೆ ಆರಾದನ್ ಕರ್ಲ್ಯಾನಿ. ಅನಿ, “ಆಮೆನ್! ದೆವಾಕ್ ಹೊಗ್ಳಾಪ್!” ಮಟ್ಲ್ಯಾನಿ.


ತಿ ಸುಳ್ಳಿ ತೆನಿ ಹಾತಿತ್ ಘೆಟಲ್ಲ್ಯಾ ತನ್ನಾಚ್ ತಿ ಚಾರ್ ಸಾವ್ಜಾ ಅನಿ ಅನಿ ತಿ ಇಚಾರ್-ಚಾರ್ ಜಾನ್ತಿ ಲೊಕಾ ತ್ಯಾ ಬೊಕ್ಡಾಚ್ಯಾ ಇದ್ರಾಕ್ ಡಬ್ ಪಡ್ಲಿ. ಸಗ್ಳ್ಯಾಂಚ್ಯಾ ಹಾತಾತ್ನಿ ಎಕೆಕ್ ಹಾರ್ಪ್ ಅನಿ ದೆವಾಚ್ಯಾ ಲೊಕಾಂಚಿ ಮಾಗ್ನಿಯಾ ಮನ್ತಲಿ ದುಪ್ ಘಾಲ್ತಲಿ ಎಕೆಕ್ ಸೊನ್ಯಾಚಿ ಆಯ್ದಾನಾ ಹೊತ್ತಿ.


ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ.


“ಆಮೆನ್! ಸುತ್ತಿ, ಮಹಿಮಾ, ಜ್ಞಾನ್, ಧನ್ಯವಾದ್, ಮಾನ್, ಬಳ್, ಅನಿ ಪರಾಕ್ರಮ್ ಸದಾ ಸರ್ವತಾಕ್ ಅಮ್ಚ್ಯಾ ದೆವಾಚೆಚ್ ಹೊಂವ್ದಿತ್! ಆಮೆನ್!” ಮಟ್ಲ್ಯಾನಿ.


ದೆವಾಚಿ ಧನ್ಯವಾದ್ ಸುತ್ತಿ ಆತ್ಮ್ಯಾನ್ ಎವ್ಡೆಚ್ ಕರ್ತೆಯ್ ಹೊಲ್ಯಾರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಹೊತ್ತ್ಯಾ ವರು ನಸ್ತಾನಾ ಹೊತ್ತ್ಯಾ ಮಾನ್ಸಾನ್ ತುಜ್ಯಾ ಧನ್ಯವಾದ್ ಸುತ್ತಿಕ್ ಆಮೆನ್ ಮನುನ್ ಕಶೆ ಮನ್ತಲೆ? ಕಶ್ಯಾಕ್ ಮಟ್ಲ್ಯಾರ್ ತಿಯಾ ಬೊಲ್ತಲೆ ತೆಕಾ ಕಾಯ್ಬಿ ಕಳಿನಾ,


ಸಿವಾಸನಾಚ್ಯಾ ಭೊತ್ಯಾನಿ ಅನಿ ಇಸಾರ್-ಚಾರ್ ಸಿವಾಸನಾ ಹೊತ್ತಿ. ತ್ಯಾ ಸಿವಾಸನಾಂಚ್ಯಾ ವೈನಿ ಇಸಾರ್-ಚಾರ್ ಜಾನ್ತಿ ಲೊಕಾ ಫಾಂಡ್ರೆ ಕಪ್ಡೆ ನೆಸುನ್ ಟಕ್ಲ್ಯಾ ವೈನಿ ಸೊನ್ಯಾಚಿ ಮುಕುಟ್ ಘಾಲುನ್ ಘೆವ್ನ್ ಬಸಲ್ಲಿ ಹೊತ್ತಿ.


ಎವ್ಡೆಚ್ ನ್ಹಯ್ ಸಿವಾಸನಾಚ್ಯಾ ಇದ್ರಾಕ್ ಝಳ್‍ಝಳ್ತಲ್ಯಾ ಕಾಜೆಚೆ ಸಮುಂದರ್ ಅಸಲ್ಲ್ಯಾ ಸರ್ಕೆ ಹೊತ್ತೆ ತವ್ಡೆಚ್ ನ್ಹಯ್ ತೆಚ್ಯಾಫಿಡೆ ಸ್ಪಟಿಕ್ ಸಾರ್ಕೆ ಪವಿತ್ರ್ ಹೊತ್ತೆ. ಸಿವಾಸನಾಕ್ಡೆ ತೆಕಾ ಚಾರಿ ಬಾಜಿನಿ ಚಾರ್ ಸಾವ್ಜಾ ಹೊತ್ತಿ. ತೆಂಕಾ ಫಾಟಿಬಿ ಫಿಡೆಬಿ ಸಗ್ಳ್ಯಾಬರ್ ಡೊಳೆ ಹೊತ್ತೆ.


ಅನಿ ಮಾಕಾ ಹಜಾರಾನ್ ಅನಿ ಕರೊಡಾನ್ ದೆವ್‍ದುತಾ ದಿಸ್ಲಿ, ತೆಂಚೊ ಅವಾಜ್ ಮಿಯಾ ಆಯಿಕ್ಲೊ, ತಿ ಸಗ್ಳಿ ದೆವ್‍ದುತಾ ಸಿವಾಸನಾಚ್ಯಾ ಭೊತ್ಯಾನಿ ಇಬೆ ಹೊತ್ತಿ. ತ್ಯಾ ಚಾರ್ ಸಾವ್ಜಾನಿ ಅನಿ ತ್ಯಾ ಜಾನ್ತ್ಯಾ ಲೊಕಾನಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು