ಪ್ರಕಟನೆ 5:3 - ದೆವಾಚಿ ಖರಿ ಖಬರ್3 ಖರೆ ಸರ್ಗಾರ್ ಹೊಂವ್ದಿತ್, ಜಗಾತ್ ಹೊಂವ್ದಿತ್, ಜಿಮ್ನಿಚ್ಯಾ ಖಾಯ್ಲ್ ಹೊಂವ್ದಿತ್. ಹಿ ಸುಳ್ಳಿ ಫೊಡುನ್ ಉಗ್ಡುನ್ ಬಗ್ತಲೊ ಕೊನ್‍ಬಿ ನತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸ್ವರ್ಗದಲ್ಲಾಗಲಿ, ಭೂಮಿಯಲ್ಲಾಗಲಿ, ಪಾತಾಳದಲ್ಲಾಗಲಿ, ಆ ಸುರುಳಿಯನ್ನು ಬಿಚ್ಚುವುದಕ್ಕೂ ಇಲ್ಲವೆ ಅದನ್ನು ಬಿಚ್ಚಿನೋಡುವುದಕ್ಕೂ ಯಾರಿಂದಲೂ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಸುರುಳಿಯನ್ನು ಬಿಚ್ಚುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂವಿುಯಲ್ಲಿಯಾಗಲಿ ಭೂವಿುಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಪರಲೋಕದಲ್ಲಾಗಲಿ ಭೂಮಂಡಲದಲ್ಲಾಗಲಿ ಪಾತಾಳದಲ್ಲಾಗಲಿ ಈ ಸುರುಳಿಯನ್ನು ಬಿಚ್ಚಿ ನೋಡುವವರು ಯಾರೂ ಇರಲಿಲ್ಲವಾದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಆ ಸುರುಳಿಯನ್ನು ಬಿಚ್ಚಲು ಇಲ್ಲವೆ ಅದರಲ್ಲಿ ನೋಡಲು ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾವ ವ್ಯಕ್ತಿಗೂ ಆಗಲಿಲ್ಲ. ಅಧ್ಯಾಯವನ್ನು ನೋಡಿ |