ಪ್ರಕಟನೆ 5:8 - ದೆವಾಚಿ ಖರಿ ಖಬರ್8 ತಿ ಸುಳ್ಳಿ ತೆನಿ ಹಾತಿತ್ ಘೆಟಲ್ಲ್ಯಾ ತನ್ನಾಚ್ ತಿ ಚಾರ್ ಸಾವ್ಜಾ ಅನಿ ಅನಿ ತಿ ಇಚಾರ್-ಚಾರ್ ಜಾನ್ತಿ ಲೊಕಾ ತ್ಯಾ ಬೊಕ್ಡಾಚ್ಯಾ ಇದ್ರಾಕ್ ಡಬ್ ಪಡ್ಲಿ. ಸಗ್ಳ್ಯಾಂಚ್ಯಾ ಹಾತಾತ್ನಿ ಎಕೆಕ್ ಹಾರ್ಪ್ ಅನಿ ದೆವಾಚ್ಯಾ ಲೊಕಾಂಚಿ ಮಾಗ್ನಿಯಾ ಮನ್ತಲಿ ದುಪ್ ಘಾಲ್ತಲಿ ಎಕೆಕ್ ಸೊನ್ಯಾಚಿ ಆಯ್ದಾನಾ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. ಅಧ್ಯಾಯವನ್ನು ನೋಡಿ |
ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ.
ಮಿಯಾ ಆಗ್ ಮಿಸಳಲ್ಲ್ಯಾ ಕಾಜೆಚ್ಯಾ ಸಮುಂದರಾ ಸರ್ಕೆ ದಿಸ್ತಲೆ ಕಾಯ್‍ಕಿ ಬಗಟ್ಲೊ . ಭಯಾನಕ್ ಜನಾವರಾ ಅನಿ ತ್ಯೆಚ್ಯಾ ಮುರ್ತಿಯಾಂಚ್ಯಾ ವರ್ತಿ ಅನಿ ಅಂಕ್ಯಾನಿ ಜೆ ಕೊನಾಚೆ ನಾಂವ್ ದಾಕ್ವಲ್ಲೆ ಹಾಯ್ ತೆಚೆ ವರ್ತಿ ಜಿಕುನ್ ಜಯ್ ಹೊಲ್ಲ್ಯಾಕ್ನಿಬಿ ಮಿಯಾ ಬಗಟ್ಲೊ. ತೆನಿ ತ್ಯಾ ಕಾಜೆಚ್ಯಾ ಸಮುಂದರಾಕ್ಡೆ ದೆವಾನ್ ತೆಂಕಾ ದಿಲ್ಲಿ ಹಾರ್ಪ್ ಮನ್ತಲಿ ವಾಜ್ಪಾ ಘೆವ್ನ್ ಇಬೆ ಹೊತ್ತ್ಯಾನಿ,