ಪ್ರಕಟನೆ 5:9 - ದೆವಾಚಿ ಖರಿ ಖಬರ್9 ತೆನಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ, ಸುಳ್ಳಿ ಘೆವ್ನ್ ಛಪ್ಪೆ ಫೊಡುನ್ ತಿ ಉಗ್ಡುಕ್ ತಿಯಾಚ್ ಯೊಗ್ಯ್. ತುಕಾ ಅದ್ದಿ ಜಿವಾನಿ ಮಾರುನ್ ಹೊಲ್ಲೆ, ಅನಿ ತಿಯಾ ಬಲಿ ಹೊವ್ನ್ ಮರಲ್ಲ್ಯಾ ವೈನಾ. ತಿಯಾ ಹರಿಎಕ್ ಕುಳ್, ಬಾಶಾ, ದೆಶಾ, ಅನಿ ಜಾತಿಯಾನಿತ್ನಾ ಲೊಕಾಕ್ನಿ ದೆವಾಸಾಟಿ ಇಕಾತ್ ಘೆಟ್ಲೆಯ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ. ಅಧ್ಯಾಯವನ್ನು ನೋಡಿ |
ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ.