ಪ್ರಕಟನೆ 6:10 - ದೆವಾಚಿ ಖರಿ ಖಬರ್10 ತೆನಿ,“ಸಗ್ಳ್ಯಾಚ್ಯಾನ್ಕಿ ಮೊಟ್ಯಾ ದೆವಾ, ತಿಯಾ ಪವಿತ್ರ್ ಅನಿ ಖರೊ! ಅಮ್ಕಾ ಜಿವಾನಿ ಮಾರಲ್ಲ್ಯಾ ಹ್ಯಾ ಲೊಕಾಂಚಿ ನ್ಯಾಯ್ ನಿರ್‍ನಯ್ ನಿತ್ ಕರಿನಸ್ತಾನಾ ಅನಿ ತೆಂಕಾ ಶಿಕ್ಷಾ ದಿ ನಸ್ತಾನಾ ಅನಿ ಕವ್ಡೆ ಪತರ್ ರ್‍ಹಾತೆಯ್?” ಮನುನ್ ಮೊಟ್ಯಾನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು. ಅಧ್ಯಾಯವನ್ನು ನೋಡಿ |
ಸಗ್ಳ್ಯಾ ಬಾಶಾಂಚಿ ಲೊಕಾ ರಾಗಾನ್ ಪೆಟ್ಲಿ, ತವ್ಡ್ಯಾಕ್ ಮಟ್ಲ್ಯಾರ್ ತುಜೊ ರಾಗಾಚೊ ಎಳ್ ಯೆಲ್ಲೊ ಅನಿ ದಿಸ್ ಉಜ್ವಾಡ್ಲೊ, ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಲೊ ಎಳ್ ಯೆಲೊ, ತುಜ್ಯಾ ಸೆವಕಾನಿ, ಪ್ರವಾದಿಯಾನಿ, ಅನಿ ತುಜಿ ಭಕ್ತಿ ಕರ್ತಲ್ಯಾ ಸಗ್ಳ್ಯಾ ಲೊಕಾನಿ, ಮೊಟ್ಯಾನಿ ಅನಿ ಬಾರಿಕ್ಲ್ಯಾನಿ ತುಜೆಕ್ನಾ ಭೊಮಾನ್ ಘೆತಲೊ ಎಳ್ ಜಗ್ಗೊಳ್ ಯೆಲೊ, ಜಗಾಕ್ ನಾಸ್ ಕರ್ತಲ್ಯಾಕ್ ಹಾರ್ವುನ್ ಘಾಲ್ತಲೊ ಎಳ್‍ಬಿ ಜಗ್ಗೊಳ್ ಯೆಲೊ!.