ಪ್ರಕಟನೆ 6:17 - ದೆವಾಚಿ ಖರಿ ಖಬರ್17 ಕಶ್ಯಾಕ್ ಮಟ್ಲ್ಯಾರ್ ತೆಂಚ್ಯಾ ರಾಗಾಚೊ ಮೊಟೊ ದಿಸ್ ಯೆಲಾ, ತ್ಯೆಚ್ಯಾ ಇದ್ರಾಕ್ ಇಬೆರ್‍ಹಾವ್ಕ್ ಕೊನಾಚ್ಯಾನ್ ಹೊತಾ? ಮನ್ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆತನ ಕೋಪವು ಪ್ರಕಟವಾಗುವ ಮಹಾದಿನವು ಬಂದುಬಿಟ್ಟಿದೆ. ಆ ಕೋಪದ ಎದುರಿನಲ್ಲಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಸಗ್ಳ್ಯಾ ಬಾಶಾಂಚಿ ಲೊಕಾ ರಾಗಾನ್ ಪೆಟ್ಲಿ, ತವ್ಡ್ಯಾಕ್ ಮಟ್ಲ್ಯಾರ್ ತುಜೊ ರಾಗಾಚೊ ಎಳ್ ಯೆಲ್ಲೊ ಅನಿ ದಿಸ್ ಉಜ್ವಾಡ್ಲೊ, ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಲೊ ಎಳ್ ಯೆಲೊ, ತುಜ್ಯಾ ಸೆವಕಾನಿ, ಪ್ರವಾದಿಯಾನಿ, ಅನಿ ತುಜಿ ಭಕ್ತಿ ಕರ್ತಲ್ಯಾ ಸಗ್ಳ್ಯಾ ಲೊಕಾನಿ, ಮೊಟ್ಯಾನಿ ಅನಿ ಬಾರಿಕ್ಲ್ಯಾನಿ ತುಜೆಕ್ನಾ ಭೊಮಾನ್ ಘೆತಲೊ ಎಳ್ ಜಗ್ಗೊಳ್ ಯೆಲೊ, ಜಗಾಕ್ ನಾಸ್ ಕರ್ತಲ್ಯಾಕ್ ಹಾರ್ವುನ್ ಘಾಲ್ತಲೊ ಎಳ್‍ಬಿ ಜಗ್ಗೊಳ್ ಯೆಲೊ!.