Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:1 - ದೆವಾಚಿ ಖರಿ ಖಬರ್

1 ಹೆ ಹೊಲ್ಲ್ಯಾ ಮಾನಾ ಚಾರ್ ಜಾನಾ ದೆವ್‍ದುತಾ ಜಿಮ್ನಿಚ್ಯಾ ಚಾರ್ ದಿಕ್ಕಾಕ್ನಿ ಇಬೆ ರ್‍ಹಾವ್ನ್ ಜಿಮ್ನಿ ವರ್ತಿ ಹೊಂವ್ದಿತ್, ಸಮುಂದರಾತ್ ಹೊಂವ್ದಿತ್, ಝಾಡಾಕ್ನಿ ಹೊಂವ್ದಿತ್ ವಾರೊ ಯೆವ್ನ್ ಮಾರುಚೆ ನ್ಹಯ್ ಮನುನ್ ವಾರ್‍ಯಾಕ್ ಆಡ್ವುನ್ ಘೆವ್ನ್ ಇಬೆ ಹೊತ್ತೆ ಮಿಯಾ ಬಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ; ನಾಲ್ಕುಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿದ್ದರು. ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ, ಮರಗಳ ಮೇಲಾಗಲಿ ಗಾಳಿಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ಅವರು ತಡೆಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂವಿುಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂವಿುಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿಬೀಸದಂತೆ ಭೂವಿುಯ ಚತುರ್ದಿಕ್ಕುಗಳ ಗಾಳಿಗಳನ್ನು ಹಿಡಿದಿರುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:1
23 ತಿಳಿವುಗಳ ಹೋಲಿಕೆ  

ಮೊಟ್ಯಾ ಪಂವ್ಯಾಚ್ಯಾ ವಾಜ್ಪಾಚ್ಯಾ ವಾಂಗ್ಡಾಚ್ ತೊ ಅಪ್ನಾಚ್ಯಾ ದುತಾಕ್ನಿ ಧಾಡುನ್ ದಿತಾ, ಅನಿ ತೆನಿ ಜಗಾಚ್ಯಾ ಚಾರಿ ದಿಕ್ಕಾಕ್ನಿ ಪತರ್ ಜಾವ್ನ್ ಮಾನ್ಸಾಚ್ಯಾ ಲೆಕಾನ್ ಎಚುನ್ ಕಾಡಲ್ಲ್ಯಾಕ್ನಿ ಗೊಳಾ ಕರ್‍ತ್ಯಾತ್.


ಮಾನಾ ಮಾನ್ಸಾಚೊ ಲೆಕ್ ಅಪ್ನಾಚ್ಯಾ ದುತಾಕ್ನಿ ಧಾಡುನ್ ಅಪ್ನಿ ಯೆಚುನ್ ಘೆಟಲ್ಲ್ಯಾ ಲೊಕಾಕ್ನಿ ದುನಿಯಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಅನಿ ಸರ್‍ಗಾಚ್ಯಾ ಸಗ್ಳ್ಯಾ ಭಾಗಾನಿತ್ನಾ ಗೊಳಾ ಕರುಕ್ ಲಾವ್ತಾ.


ತ್ಯಾ ಧನಾನ್ ಪಂವೆ ಧರಲ್ಲ್ಯಾ ಸಾವೆಚ್ಯಾ ದೆವಾಚ್ಯಾ ದುತಾಕ್,“ಯುಪ್ರೆಟಿಸ್ ನ್ಹಯ್‍ಕ್ಡೆ ಭಾಂದಲ್ಲ್ಯಾ ಚಾರ್ ದೆವ್‍ದುತಾಕ್ನಿ ಸೊಡ್!” ಮನುನ್ ಸಾಂಗಟ್ಲ್ಯಾನ್.


ದೆವಾಚ್ಯಾ ದುತಾನ್,“ಅಮಿ ಅಮ್ಚ್ಯಾ ದೆವಾಚ್ಯಾ ಸೆವಕಾಕ್ನಿ ಕಪಾಳಾ ವರ್ತಿ ಛಪ್ಪೊ ಮಾರುನ್ ವಳಕ್ ಕರಿ ಪತರ್ ಜಿಮ್ನಿಕ್ ಹೊಂವ್ದಿತ್, ಸಮುಂದರಾಕ್ ಹೊಂವ್ದಿತ್, ಝಾಡಾಕ್ನಿ ಹೊಂವ್ದಿತ್ ಕಾಯ್ಬಿ ವಾಯ್ಟ್ ಕರುನಕಾಶಿ.” ಮಟ್ಲ್ಯಾನ್.


ತೆಂಕಾ ಗವಾತ್ ಹೊಂವ್ದಿ, ಬಾರಿಕ್-ಬಾರಿಕ್ ಝಾಡಾ ಹೊಂವ್ದಿ, ಮೊಟಿ ಝಾಡಾ ಹೊಂವ್ದಿ ಹಾಳ್ ಕರಿನಸ್ತಾನಾ, ಕೊನಾಚ್ಯಾ ಕಪಾಳಾ ವರ್ತಿ ದೆವಾಚ್ಯಾ ಛಪ್ಪ್ಯಾಚಿ ವಳಕ್ ನಾ ತ್ಯಾ ಲೊಕಾಕ್ನಿ ತರಾಸ್ ಕರುಚೆ ಮನುನ್ ಸಾಂಗಟಲ್ಲೆ ಹೊತ್ತೆ.


ಚಾರ್ ಸಾವ್ಜಾನಿತ್ನಾ ಎಕ್ ಧನ್ ಯೆತಲೊ ಮಿಯಾ ಆಯಿಕ್ಲೊ. ತೊ ಧನ್, “ಎಕ್ ದಿಸಾಚಿ ಮಜುರಿ ಎಕ್ ಶೆರ್ ಘವ್, ಅನಿ ಎಕ್ ದಿಸಾಚಿ ಮಜುರಿ ತಿನ್ ಶೆರ್ ಬಾರ್‍ಲಿ. ಖರೆ ತೆಲ್ ಅನಿ ವಾಯ್ನ್ ಹಾಳ್ ಕರುನಕಾಶಿ!” ಮನುಲಾಗಲ್ಲೊ.


ಪಯ್ಲೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್ ತನ್ನಾ ಆಗ್ ಅನಿ ರಗಾತ್ ಮಿಸಳ್ ಹೊಲ್ಲೊ ಘಾರ್‍ಬಿಯಾಂಚೊ ಪಾವ್ಸ್ ಜಿಮ್ನಿ ವರ್ತಿ ಗಳುಕ್‍ ಲಾಗ್ಲೊ. ಜಿಮ್ನಿಚೊ ತಿನಾತ್ಲೊ ಎಕ್ ಭಾಗ್ ಜಳುನ್ ಗೆಲೊ. ಝಾಡಾನಿತ್ಲೊ ತಿನಾತ್ಲೊ ಎಕ್ ಭಾಗ್, ಅನಿ ಹಿರ್ವ್ಯಾ ಗವ್ತಾಚ್ಯಾ ಹರಿಎಕ್ ಪಾಲ್ವಿಯಾ ಝಳುನ್ ಗೆಲ್ಯಾ.


ಅನಿ ತೊ ಭಾಯ್ರ್ ಪಡುನ್ ಸಗ್ಳ್ಯಾ ಜಗಾತ್ ಫಿರ್ತಾ, ಅನಿ ಗೊಗ್ ಅನಿ ಮಾಗೊಗ್ ಮನ್ತಲ್ಯಾ ಲೊಕಾಕ್ನಿ ಪಸ್ವುನ್ ಅಪ್ನಾಕ್ಡೆ ಕರುನ್ ಘೆತಾ. ಮಾನಾ ಸೈತಾನ್ ತೆಂಕಾ ಮಾರಾಮಾರಿಕ್ ಮನುನ್ ಘೆವ್ನ್ ಯೆತಾ. ತ್ಯಾ ಲೊಕಾಂಚಿ ಜನ್‍ಸಂಖಿ ಸಮುಂದರಾಚ್ಯಾ ದಂಡೆಕ್ ಅಸಲ್ಲ್ಯಾ ರಿತಿಚ್ಯಾ ದಾನ್ಯಾಂಚ್ಯಾ ತವ್ಡಿ ರ್‍ಹಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು