ಪ್ರಕಟನೆ 7:12 - ದೆವಾಚಿ ಖರಿ ಖಬರ್12 “ಆಮೆನ್! ಸುತ್ತಿ, ಮಹಿಮಾ, ಜ್ಞಾನ್, ಧನ್ಯವಾದ್, ಮಾನ್, ಬಳ್, ಅನಿ ಪರಾಕ್ರಮ್ ಸದಾ ಸರ್ವತಾಕ್ ಅಮ್ಚ್ಯಾ ದೆವಾಚೆಚ್ ಹೊಂವ್ದಿತ್! ಆಮೆನ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಆಮೆನ್, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಮೆನ್. ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಶಕ್ತಿಯೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿ |