ಪ್ರಕಟನೆ 7:3 - ದೆವಾಚಿ ಖರಿ ಖಬರ್3 ದೆವಾಚ್ಯಾ ದುತಾನ್,“ಅಮಿ ಅಮ್ಚ್ಯಾ ದೆವಾಚ್ಯಾ ಸೆವಕಾಕ್ನಿ ಕಪಾಳಾ ವರ್ತಿ ಛಪ್ಪೊ ಮಾರುನ್ ವಳಕ್ ಕರಿ ಪತರ್ ಜಿಮ್ನಿಕ್ ಹೊಂವ್ದಿತ್, ಸಮುಂದರಾಕ್ ಹೊಂವ್ದಿತ್, ಝಾಡಾಕ್ನಿ ಹೊಂವ್ದಿತ್ ಕಾಯ್ಬಿ ವಾಯ್ಟ್ ಕರುನಕಾಶಿ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.