Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:4 - ದೆವಾಚಿ ಖರಿ ಖಬರ್

4 ಕಪಾಳಾ ವೈನಿ ದೆವಾಚೊ ಛಪ್ಪೊ ಮಾರುನ್ ವಳಕ್ ಕರಲ್ಲಿ ಲೊಕಾ ಎಕ್ ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾ ಮನುನ್ ಮಾಕಾ ಸಾಂಗಟ್ಲ್ಯಾನಿ. ತಿ ಲೊಕಾ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾನಿತ್ಲಿ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:4
17 ತಿಳಿವುಗಳ ಹೋಲಿಕೆ  

ಮಾನಾ ಬೊಕ್ಡು ಸಿಯೊನ್ ಮಡ್ಡಿ ವರ್ತಿ ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯೆಚ್ಯಾ ವಾಂಗ್ಡಾ ತೆಚೆ ಅನಿ ತ್ಯೆಚ್ಯಾ ಬಾಬಾಚೆ ನಾಂವ್ ಕಪಾಳಾ ವರ್ತಿ ಲಿವಲ್ಲಿ ಎಕ್‍ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾ ಇಬೆ ಹೊತ್ತಿ.


ಸುಟ್ಕಾ ಘಾವಲ್ಯಾ ಹ್ಯಾ ಜಿಮ್ನಿರ್ ಲೊಕಾನಿ ಸೊಡುನ್ ಎಕ್‍ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾನಿ, ಸಿವಾಸನ್, ಚಾರ್ ಝಿತ್ತಿ ಸಾವ್ಜಾ, ಅನಿ ಜಾನ್ತ್ಯಾ ಲೊಕಾಂಚ್ಯಾ ಇದ್ರಾಕ್‍ ಇಬೆ ರ್‍ಹಾವ್ನ್ ಅನಿ ತೆನಿ ಎವ್ಡೆಚ್ ಶಿಕುಕ್ ಹೊತಾ ತಸ್ಲಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ.


ತುಮಿ ಮಾಜ್ಯಾ ರಾಜಾತ್ ಮಾಜ್ಯಾ ವಾಂಗ್ಡಾ ಜೆವ್ನಾಚ್ಯಾ ಮೆಜಾರ್ ಬಸ್ತ್ಯಾಶಿ, ಅನಿ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾಂಚ್ಯಾ ವರ್‍ತಿ ರಾಜಾಚ್ಯಾ ಕುರ್ಚಿರ್ ಬಸುನ್ ತುಮಿ ರಾಜ್ ಚಾಲ್ವುತ್ಯಾಶಿ”, ಮನುನ್ ಸಾಂಗ್ಲ್ಯಾನ್.


ಜೆಜುನ್ ತೆಂಕಾ,“ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಮಾನ್ಸಾಚೊ ಲೆಕ್ ಮಹಿಮೆನ್ ಅಪ್ನಾಚ್ಯಾ ಸಿವಾಸನಾ ವರ್‍ತಿ ಬಸಲ್ಲ್ಯಾ ತನ್ನಾ ಸಗ್ಳೆ ನ್ಹವೆ ಕರ್‍ತಾ. ತನ್ನಾ ತುಮಿ ಬಾರಾ ಜಾನಾ ಮಾಜ್ಯಾ ವಾಂಗ್ಡಾ ಹೊತ್ತೆ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾಂಚ್ಯಾ ವರ್‍ತಿ ರಾಜ್ ಚಾಲ್ವುಕ್ ಬಾರಾ ಸಿವಾಸನಾಂಚ್ಯಾ ವರ್‍ತಿ ಬಸ್ತ್ಯಾಶಿ.


ಹಿ ಗೊಸ್ಟಿಯಾ ಖರೆಚ್ ಖರಿ ಹೊತ್ಯಾತ್ ಮನುನ್ ಬಾರಾ ಕುಳಿಚ್ಯಾ ಅಮ್ಚ್ಯಿ ಲೊಕಾ ಬರೊಸೊ ಥವ್ನ್ ಹಾತ್, ಜುದೆವಾಂಚಿ ಲೊಕಾ ದಿಸ್ ರಾತ್ ದೆವಾಚಿ ಸೆವಾ ಕರ್‍ತಲೆ ಹ್ಯೊ ಬರೊಸೊ ಘೆವ್ನ್ ಹಾಯ್ ಮನುನ್ ಹೆನಿ ಮಾಜ್ಯಾ ವರ್‍ತಿ ಅಪ್ವಾದಾ ಸಗ್ಳ್ಯಿ ಘಾಟ್ಲಾತ್!


ಘೊಡ್ಕ್ಯಾ ವರ್ತಿ ಸವಾರಿರ್ ಕರ್ತಲೆ ಸೈನಿಕ್ ಇಸ್ ಕೊಟಿ ಲೊಕಾ ಮನುನ್ ಮಾಕಾ ಸಾಂಗಟಲ್ಲೆ ಹೊತ್ತೆ.


ದೆವಾಚೊ ಅನಿ ಧನಿಯಾ ಜೆಜು ಕ್ರಿಸ್ತಾಚೊ ಸೆವಕ್ ಹೊವ್ನ್ ಹೊತ್ತೊ ಜಾಕೊಬ್ ಸಗ್ಳ್ಯಾ ಜಗಾತ್ ಪಗ್ಳುನ್ ಗೆಲ್ಲ್ಯಾ ಇಸ್ರಾಯೆಲಾಂಚ್ಯಾ ಬಾರಾ ಕುಳಿಯಾಂಚ್ಯಾ ಲೊಕಾಕ್ನಿ ಲಿವ್ತಲಿ ಚಿಟ್ ತುಮ್ಕಾ ಬರೆ ಹೊಂವ್ದಿತ್.


ಅನಿ ಇಸಾಯಿಯಾ ಇಸ್ರಾಯೆಲಾಚ್ಯಾ ವಿಶಯಾತ್ ಸೊಡ್ಸುನ್ ಸಾಂಗುನ್ಗೆತ್: “ಇಸ್ರಾಯೆಲಾಚಿ ಲೊಕಾ ಸಮುಂದರಾಚ್ಯಾ ದಂಡೆಕ್ ಹೊತ್ತ್ಯಾ ರೆತಿಚ್ಯಾ ದಾನಾಂಚ್ಯಾ ಎವ್ಡಿ ಲೈ ರ್‍ಹಾಲ್ಯಾರ್‍ಬಿ, ತ್ಯೆಂಚ್ಯಾತ್ಲೆ ಖಾಲಿ ಉಲ್ಲೆ ಜಾನಾ ಎವ್ಡೆಚ್ ಬಚಾವ್ ಹೊತ್ತ್ಯಾತ್;


ಛಪ್ಪೊ ಮಾರಲ್ಲ್ಯಾನಿತ್ಲಿ ಜುದಾಸಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ರುಬೆನಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ಗಾದಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ,


ತನ್ನಾ ಆಳಾನ್ ತಾಬೊಡ್ತೊಬ್, “ಧನಿಯಾ, ತುಮಿ ಹುಕುಮ್ ದಿಲ್ಲ್ಯಾ ಸರ್ಕೆಚ್ ಮಿಯಾ ಕರ್‍ಲೊ, ಖರೆ ತುಮ್ಚ್ಯಾ ಘರಾತ್ ಅನಿ ಲೈ ಜಾಗೊ ಹುರಲ್ಲೊ ಹಾಯ್”, ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು