Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:8 - ದೆವಾಚಿ ಖರಿ ಖಬರ್

8 ಜೆಬುಲೊನಾಚ್ಯಾ ಘರಾನ್ಯಾತ್ಲಿ ಛಪ್ಪೊ ಘಾಲುನ್ ಘೆಟಲ್ಲಿ ಬಾರಾ ಹಜಾರ್ ಲೊಕಾ, ಜುಜೆಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ಅನಿ ಬೆಂಜಾಮಿನಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜೆಬುಲೋನನ ಕುಲದಿಂದ ಹನ್ನೆರಡು ಸಾವಿರ ಜೋಸೆಫನ ಕುಲದಿಂದ ಹನ್ನೆರಡು ಸಾವಿರ ಬೆನ್ಯಮೀನನ ಕುಲದಿಂದ ಹನ್ನೆರಡು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆಬುಲೋನನ ಕುಲದಿಂದ 12,000 ಯೋಸೇಫನ ಕುಲದಿಂದ 12,000 ಬೆನ್ಯಾಮೀನನ ಕುಲದಿಂದ 12,000

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜೆಬುಲೋನ್ ಕುಲದಿಂದ 12,000, ಯೋಸೇಫನ ಕುಲದಿಂದ 12,000, ಬೆನ್ಯಾಮೀನ್ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:8
6 ತಿಳಿವುಗಳ ಹೋಲಿಕೆ  

ಸಿಮಿಯೊನಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ಲೆವಿಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ಇಸ್ಸಕಾರಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ,


ಹೆಚ್ಯಾ ಮಾನಾ ಕೊನಾಚ್ಯಾನ್‍ಬಿ ಮೆಜುಕ್ ಹೊಯ್ನಾ ತವ್ಡೊ ಮೊಟೊ ಲೊಕಾಂಚೊ ತಾಂಡೊ ಮಿಯಾ ಬಗಟ್ಲೊ! ತಿ ಲೊಕಾ ಸಗ್ಳ್ಯಾ ದೆಶಾ, ಕುಳಿಯಾ, ಘರಾನೆ, ಅನಿ ಬಾಶಾಂಚಿ ಲೊಕಾ ತ್ಯಾತುರ್ ಹೊತ್ತಿ, ಅನಿ ತಿ ಸಗ್ಳಿ ಲೊಕಾ ಖಜುರಾಚಿ ಪಾನಾ ಹಾತಾತ್ನಿ ಧರುನ್ ಫಾಂಡ್ರೆ ಝಗೆ ನೆಸುನ್ ಬೊಕ್ಡಾಚ್ಯಾ ಸಿವಾಸನಾಚ್ಯಾ ಇದ್ರಾಕ್ ಇಬೆ ಹೊತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು