ಪ್ರಕಟನೆ 8:3 - ದೆವಾಚಿ ಖರಿ ಖಬರ್3 ಸೊನ್ಯಾಚೆ ಧುಪ್ ಜಾಳ್ವುತಲೆ ಆಯ್ದಾನ್ ಧರಲ್ಲೊ ಅನಿಎಕ್ ದೆವಾಚೊ ದುತ್ ಯೆಲೊ ಅನಿ ಆಲ್ತಾರಿಕ್ಡೆ ಇಬೆ ರ್‍ಹಾಲೊ. ಸಿವಾಸನಾಚ್ಯಾ ಇದ್ರಾಕ್ ಹೊತ್ತ್ಯಾ ಸೊನ್ಯಾಚ್ಯಾ ಆಲ್ತಾರಿ ವರ್ತಿ ದೆವಾಚಿ ಸಗ್ಳಿ ಲೊಕಾ ಮಾಗ್ನಿಯಾಂಚ್ಯಾ ವಾಂಗ್ಡಾ ಭೆಟ್ವುಸಾಟ್ನಿ ಮನುನ್ ಲೈ ದುಪ್ ತೆಚೆಕ್ಡೆ ದಿಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು. ಅಧ್ಯಾಯವನ್ನು ನೋಡಿ |
ಆಗ್ದಿ ಪವಿತ್ರ್ ಜಾಗ್ಯಾರ್ ಧುಪ್ ಜಾಳ್ವುಕ್ ಸೊನ್ಯಾಚೆ ಅಲ್ತಾರ್ ಹೊತ್ತೆ, ತೆ ನಸ್ತಾನಾ ಪೈಲೆಚೆ ಕರಾರಾತ್ ಥವ್ತಲಿ ಕರಾರಾಚಿ ಪೆಟಿ ಹೊತ್ತಿ, ತೆಕಾ ಸೊನ್ಯಾಚಿ ತಗ್ಡಾ ಲಾವಲ್ಲಿ ಹೊತ್ತಿ, ತೆಚ್ಯಾ ಭುತ್ತುರ್ ಸೊನ್ಯಾಚ್ಯಾ ಆಯ್ದಾನಾತ್ ಥವಲ್ಲೊ ಮನ್ನಾ ಅನಿ ಎಕ್ನತ್ತ್ಯಾ ಎಕ್ ವೆಳಾರ್ ಪಾನಾ ಚಿಗ್ರುನ್ ಯೆಲ್ಲೊ ಆರೊನಾಚೊ ದಾಂಡೊ ಹೊತ್ತೊ, ಪೈಲೆಚಿ ಧಾ ಆಜ್ಞಾ ಲಿವಲ್ಲಿ ಹೊತ್ತಿ, ಗುಂಡ್ಯಾಂಚಿ ಫಳಿಯಾ ತ್ಯಾತುರ್ ಥವಲ್ಲಿ ಹೊತ್ತಿ.