Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:4 - ದೆವಾಚಿ ಖರಿ ಖಬರ್

4 ದೆವಾಚ್ಯಾ ದುತಾಚ್ಯಾ ಹಾತಾತ್ನಾ ಧುಪಾಚೊ ಡುಕೊಟ್ ದೆವಾಚ್ಯಾ ಲೊಕಾಚ್ಯಾ ಮಾಗ್ನಿಯಾಂಚ್ಯಾ ವಾಂಗ್ಡಾ ದೆವಾಕ್ಡೆ ವೈರ್ ಜಾವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಧೂಪದ ಸುವಾಸನೆ ದೇವಜನರ ಪ್ರಾರ್ಥನೆಯೊಂದಿಗೆ ಆ ದೂತನ ಕೈಯಿಂದ ದೇವರ ಸನ್ನಿಧಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಧೂಪದ ಹೊಗೆಯು ದೇವದೂತನ ಕೈಯೊಳಗಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಧೂಪದ ಹೊಗೆಯು ದೇವದೂತನ ಕೈಯಿಂದ ದೇವಜನರ ಪ್ರಾರ್ಥನೆಗಳೊಂದಿಗೆ ದೇವರ ಬಳಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವದೂತನ ಕೈಯಿಂದ ಧೂಪದ ಹೊಗೆಯು, ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ, ದೇವಸನ್ನಿಧಿಗೆ ಏರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:4
7 ತಿಳಿವುಗಳ ಹೋಲಿಕೆ  

ಭುತ್ತುರ್ ಧುಪ್ ಘಾಲ್ತಾನಾ, ಭಾಯ್ರ್ ಲೊಕಾಂಚೊ ತಾಂಡೊ ಮಾಗ್ನಿ ಕರುಂಗೆತ್ ಹೊತ್ತೊ.


ಸೊನ್ಯಾಚೆ ಧುಪ್ ಜಾಳ್ವುತಲೆ ಆಯ್ದಾನ್ ಧರಲ್ಲೊ ಅನಿಎಕ್ ದೆವಾಚೊ ದುತ್ ಯೆಲೊ ಅನಿ ಆಲ್ತಾರಿಕ್ಡೆ ಇಬೆ ರ್‍ಹಾಲೊ. ಸಿವಾಸನಾಚ್ಯಾ ಇದ್ರಾಕ್ ಹೊತ್ತ್ಯಾ ಸೊನ್ಯಾಚ್ಯಾ ಆಲ್ತಾರಿ ವರ್ತಿ ದೆವಾಚಿ ಸಗ್ಳಿ ಲೊಕಾ ಮಾಗ್ನಿಯಾಂಚ್ಯಾ ವಾಂಗ್ಡಾ ಭೆಟ್ವುಸಾಟ್ನಿ ಮನುನ್ ಲೈ ದುಪ್ ತೆಚೆಕ್ಡೆ ದಿಲ್ಲೆ ಹೊತ್ತೆ.


ತಿ ಗುಡಿ ದೆವಾಚ್ಯಾ ಬಳಾಚ್ಯಾ ಅನಿ ಮಹಿಮೆಚ್ಯಾ ಡುಕ್ಟಾನಿ ಭರುನ್ ಗೆಲ್ಲಿ, ಸಾತ್ ದೆವಾಚ್ಯಾ ದುತಾನಿ ಹಾನಲ್ಲಿ ಸಾತ್ ಪಿಡಾ ಸರಿ ಪತರ್ ಕೊನಾಕ್‍ಬಿ ದೆವಾಚ್ಯಾಗುಡಿತ್ ಗುಸುಕ್ ಹೊವ್ಕ್ ನಾ.


ತನ್ನಾ ಕೊರ್ನೆಲಾನ್ ದೆವಾಚ್ಯಾ ದುತಾಕ್ ಬಗುನ್ ಭಿಂವ್ನ್ ಸಾಯ್ಬಾ ತುಕಾ ಕಾಯ್ ಹೊವ್ಚೆ? ಮನುನ್ ಇಚಾರ್‍ಲ್ಯಾನ್, ತೆಕಾ “ದೆವಾನ್ ತುಜಿ ಮಾಗ್ನಿಯಾ ಆಯಿಕ್ಲ್ಯಾನ್, ತಿಯಾ ಗರಿಬಾಕ್ನಿ ದಾನ್ ಧರ್ಮ್ ದಿಲ್ಲೆ ಸಗ್ಳ್ಯೆ ತೆನಿ ಬಗ್ಲಾ, ದೆವಾನ್ ತುಕಾ ಮೆಚ್ಚುನ್ ಘೆಟ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು